Author : Madhyama Bimba

790 Posts - 0 Comments
ಕಾರ್ಕಳ

ಕಾರ್ಕಳ: ರಾಜಮಾತೆ ಜೀಜಾಬಾಯಿ ಜನ್ಮದಿನಾಚರಣೆ

Madhyama Bimba
ಹಿಂದವೀ ಸ್ವರಾಜ್ಯದ ಕನಸು ಕಂಡ ವೀರ ಶಿವಾಜಿಯ ತಾಯಿ ರಾಜಮಾತೆ ಜೀಜಾಬಾಯಿ ಅವರ ಜನ್ಮದಿನಾಚರಣೆಯು ಕಾರ್ಕಳ ತಾಲೂಕು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ವತಿಯಿಂದ ಕಾಳಿಕಾಂಬ ದೇವಸ್ಥಾನದ ಬಳಿ ಇರುವ ಕವಡೆ ಮನೆತನದ ಸ್ವಗೃಹದಲ್ಲಿ...
Blog

ಕಾರ್ಕಳದಲ್ಲಿ ಹಿಂದೂ ವಿರೋಧಿ ಕೃತ್ಯ – ತಹಸೀಲ್ದಾರ್ ರಿಗೆ ಮನವಿ ಮಾಡಿದ ಸಂಘಟನೆಗಳು

Madhyama Bimba
ಕಾರ್ಕಳ ತಾಲೂಕಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಹಿಂದೂ ವಿರೋಧಿ ಕೃತ್ಯಗಳ ಹಾಗೂ  ಹಿಂದೂಗಳ ಭಾವನೆಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರದ ವಿರುದ್ಧ ಪೋಲಿಸ್ ಇಲಾಖೆ ಕೈಗೊಂಡ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟನೆ ಕೋರಿ...
ಮೂಡುಬಿದಿರೆ

ವರ್ಕು ಶಂಕರ ರಾವ್ ನಿಧನ

Madhyama Bimba
ಮೂಡುಬಿದಿರೆ ಸಮೀಪದ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಆಡಳಿತ ಸಮಿತಿ ಮಾಜಿ ಸದಸ್ಯ, ಮಂಜನಬೈಲು ಶ್ರೀ ಭವಾನಿಶಂಕರ ಭಜನಾ ಮಂಡಳಿ ಅಧ್ಯಕ್ಷ, ತೆಂಕಮಿಜಾರು ಗ್ರಾ.ಪಂ. ಮಾಜಿ ಅಧ್ಯಕ್ಷ ವರ್ಕು ಶಂಕರ ರಾವ್ ಇಂದು ಮಂಗಳೂರಿನ...
ಕಾರ್ಕಳ

ಕಡ್ತಲ: ಆರಿ ಕೌಶಲ್ಯ ತರಬೇತಿ ಕಾರ್ಯಕ್ರಮ

Madhyama Bimba
ಬ್ಯಾಂಕ್ ಆಫ್ ಬರೋಡ ಪ್ರವರ್ತಿತ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ (ರಿ) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕಡ್ತಲ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ 15 ದಿನಗಳ ಆರಿ ಕೌಶಲ್ಯ ತರಬೇತಿ...
ಕಾರ್ಕಳ

ರಂಗನಪಲ್ಕೆಯ ಡಾ|ಬಿ.ಆರ್.ಅಂಬೇಡ್ಕರ್ ರಸ್ತೆ ಡಾಮಾರೀಕರಣ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಅಭಿನಂದನೆ: ಅಂತೋನಿ ಮಿರಾಂದಾ

Madhyama Bimba
ರಂಗನಪಲ್ಕೆ ಕರಿಕುಮೇರಿ ಪಾತಾವಿನ ಸಂಪರ್ಕ ರಸ್ತೆಯಾದ ಡಾ| ಬಿ.ಆರ್. ಅಂಬೇಡ್ಕರ್ ರಸ್ತೆ ಕಳೆದ ಹಲವು ವರ್ಷಗಳಿಂದಲೂ ತೀವ್ರ ಹದಗೆಟ್ಟಿರುವುದು ಮಾತ್ರವಲ್ಲದೆ ಅಭಿವೃದ್ಧಿಯಾಗದೆ ಇರುವುದು ಪಂಚಾಯತ್ ಸದಸ್ಯರ ನಿರ್ಲಕ್ಷವೇ ಕಾರಣವಾಗಿದೆ. ಕಳೆದ ಒಂದು ವರ್ಷದ ಹಿಂದೆ...
ಕಾರ್ಕಳ

ಪ್ರಕರಣ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್

Madhyama Bimba
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇತ್ತೀಚಿಗಿನ ಕಳ್ಳತನ ಪ್ರಕರಣವು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಂತಿದೆ. ಇಲ್ಲಿಯ ಪ್ರಕರಣದ ಬಗ್ಗೆ ಈಗಾಗಲೇ ಸಂಬಂಧ ಪಟ್ಟ ಇಲಾಖೆಗೆ ದೂರು ನೀಡಲಾಗಿದ್ದು ತನಿಖೆ ಇನ್ನಷ್ಟು ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ...
Blog

ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

Madhyama Bimba
ಕಾರ್ಕಳ: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು...
Blog

ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಮುನಿಯಾಲು ಉದಯ ಶೆಟ್ಟಿ

Madhyama Bimba
ಪರಶುರಾಮ ಥೀಮ್ ಪಾರ್ಕ್ ಕಳ್ಳತನ ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೋಲಿಸ್ ಇಲಾಖೆಗೆ ಕೃತಜ್ಙತೆ ಸಲ್ಲಿಸಿದ ಉದಯ ಶೆಟ್ಟಿ ಮುನಿಯಾಲು ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ತ್ವರಿತಗತಿಯಲ್ಲಿ ಬಂಧಿಸಿದ...
Blog

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳ್ಳತನ ಇಬ್ಬರ ಬಂಧನ

Madhyama Bimba
ಬೈಲೂರು  ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ತಾಮ್ರದ ಹೊದಿಕೆ ಕಳವು ಪ್ರಕರಣದಲ್ಲಿ ಕಾರ್ಕಳ  ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಅಲಿಯಾಸ್ ಮುನ್ನ (37) ಹಾಗೂ ಮಂಗಳೂರು...
Blog

ಭಾನುವಾರ ಜನನಿ ಮ್ಯಾರಥಾನ್

Madhyama Bimba
ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ನಿಟ್ಟೆ ಗ್ರಾಮದ ವಾಂಟ್ರಾಯಿ ಪದವಿನ ‘ಜನನಿ ಮಿತ್ರ ಮಂಡಳಿ (ರಿ.)’ ತನ್ನ ಅರ್ಥಪೂರ್ಣ 25 ವರ್ಷಗಳ ಸುದೀರ್ಘ ಪಯಣದ ಸವಿನೆನಪಿಗಾಗಿ “ರಜತ ಸಂಭ್ರಮ”ವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದ...

This website uses cookies to improve your experience. We'll assume you're ok with this, but you can opt-out if you wish. Accept Read More