ಕ್ರೈಸ್ಟ್‌ಕಿಂಗ್: ಅಚೀವರ್ಸ್ ದಿನಾಚರಣೆ
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಸ್ಥೆಯ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸುವ ಅಚೀವರ್ಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ನ್ಯಾಯವಾದಿಗಳಾದ ಜಾರ್ಕಳದ ಸದಾನಂದ ಸಾಲ್ಯಾನ್...
