Author : Madhyama Bimba

1027 Posts - 0 Comments
ಮೂಡುಬಿದಿರೆ

ಎಕ್ಸಲೆಂಟ್ ಮೂಡುಬಿದಿರೆ ಶಾಲೆಯ ಸುವರ್ಣ ಸಾಧನೆ: 2025-26ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಅಗ್ರ 10 ರ್‍ಯಾಂಕ್‌ಗಳಲ್ಲಿ 9 ವಿದ್ಯಾರ್ಥಿಗಳು

Madhyama Bimba
ಎಕ್ಸಲೆಂಟ್ ಮೂಡುಬಿದಿರೆ ಶಾಲೆ 2025-26ರ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅಗ್ರ 10 ರ್‍ಯಾಂಕ್‌ಗಳಲ್ಲಿ 9 ವಿದ್ಯಾರ್ಥಿಗಳು ರ್‍ಯಾಂಕ್‌ಗಳನ್ನು ಪಡೆದು ಸತತ 6ನೇ ಬಾರಿ ಶೇಕಡಾ 100 ಫಲಿತಾಂಶವನ್ನು ಪಡೆದು ತನ್ನ ಶೈಕ್ಷಣಿಕ ಉತ್ಕೃಷ್ಟತೆಯನ್ನು...
Blog

ರೋಟರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Madhyama Bimba
ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ್ದು, ಪರೀಕ್ಷೆಗೆ ಹಾಜರಾದ 135 ವಿದ್ಯಾರ್ಥಿಗಳಲ್ಲಿ ಓರ್ವರು ರಾಜ್ಯಮಟ್ಟದ ರ್‍ಯಾಂಕ್ ಪಡೆದುಕೊಂಡರೆ 68 ಅತ್ಯನ್ನತ ಶ್ರೇಣಿ, 65 ಮಂದಿ ಪ್ರಥಮ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಹತ್ತನೇ ತರಗತಿಯಲ್ಲಿ ಅಮೋಘ ಫಲಿತಾಂಶ :  ಸತತ 17ನೇ ಬಾರಿಗೆ ನೂರು ಶೇಕಡಾ ಫಲಿತಾಂಶ

Madhyama Bimba
ಕಾರ್ಕಳ: ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತೊಮ್ಮೆ 100% ಶೇಕಡಾ ಫಲಿತಾಂಶದೊಂದಿಗೆ ಸತತ 17ನೇ ಬಾರಿಗೆ ನೂರು ಶೇಖಡಾ ಫಲಿತಾಂಂಶ ದಾಖಲಿಸುವ ಮೂಲಕ ಅಮೋಘ ಫಲಿತಾಂಶವನ್ನು ಪಡೆದುಕೊಂಡಿದೆ....
ಕಾರ್ಕಳ

ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ- ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನ

Madhyama Bimba
ಕಾರ್ಕಳ: ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 619ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನವನ್ನು...
ಮೂಡುಬಿದಿರೆ

ಜೆಇಇ ಮೈನ್ಸ್ ಫಲಿತಾಂಶದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಅಭೂತಪೂರ್ವ ಯಶಸ್ಸು

Madhyama Bimba
  ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾದ ಜೆಇಇ ಮೈನ್ಸ್‌ನಲ್ಲಿ ಎಕ್ಸಲೆಂಟ್ ಮೂಡಬಿದಿರೆ ತನ್ನ ಅತ್ಯುತ್ತಮ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ವರ್ಷದ ಫಲಿತಾಂಶದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯೊಂದಿಗೆ ರಾಷ್ಟ್ರ ಹಾಗೂ ರಾಜ್ಯ...
ಮೂಡುಬಿದಿರೆ

ಮೂಡುಮಾರ್ನಾಡು ಪ್ರೌಢಶಾಲೆಗೆ ಶೇ 100ಫಲಿತಾಂಶ

Madhyama Bimba
ಸರಕಾರಿ ಪ್ರೌಢಶಾಲೆ, ಮೂಡುಮಾರ್ನಾಡು, ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದವರಲ್ಲಿ 8  ಮಂದಿ ಡಿಸ್ಟಿಂಕ್ಷನ್ ಶ್ರೇಣಿ, 18 ಮಂದಿ ಪ್ರಥಮ ಶ್ರೇಣಿ ಹಾಗೂ ಈರ್ವರು ದ್ವಿತೀಯ ಶ್ರೇಣಿ...
ಮೂಡುಬಿದಿರೆ

ಎಕ್ಸಲೆಂಟ್ ನ ನಕ್ಷತ್ರ ವಿ. ರಾಜ್ಯಕ್ಕೆ 6ನೇ ರ್‍ಯಾಂಕ್ 

Madhyama Bimba
ಮೂಡುಬಿದಿರೆ ಎಕ್ಸಲೆಂಟ್ ಪ್ರೌಢಶಾಲೆಯ ನಕ್ಷತ್ರ ವಿ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದುಕೊಂಡಿದ್ದಾರೆ.   ಎಕ್ಸಲೆಂಟ್ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್,...
ಮೂಡುಬಿದಿರೆ

ಆಳ್ವಾಸ್‌ನ ಸಾಧ್ವಿ ಪಿ.ವಿ. ರಾಜ್ಯಕ್ಕೆ 4ನೇ ರ್‍ಯಾಂಕ್ 

Madhyama Bimba
ಆಳ್ವಾಸ್ ಪ್ರಢಾಲೆಯ ಸಾಧ್ವಿ ಪಿ.ವಿ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅಭಿನಂದನೆ...
ಮೂಡುಬಿದಿರೆ

ಎಕ್ಸಲೆಂಟ್‌ನ ಸಚಿನ್‌ಗೆ ರಾಜ್ಯಕ್ಕೆ 4ನೇ ರ್‍ಯಾಂಕ್

Madhyama Bimba
ಮೂಡುಬಿದಿರೆ ಎಕ್ಸಲೆಂಟ್ ಪ್ರೌಢಶಾಲೆಯ ಸಚಿನ್ ಡಿ ನಾಯ್ಕ್ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4 ನೇ ಸ್ಥಾನ ಪಡೆದುಕೊಂಡಿದ್ದಾರೆ. ಎಕ್ಸಲೆಂಟ್ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್,...
ಕಾರ್ಕಳ

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

Madhyama Bimba
ಕಾರ್ಕಳ: ಜೀವನದಲ್ಲಿ ಜುಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮುಂಡ್ಕೂರಿನ ಫ್ರಾನ್ಸಿಸ್ ಮಾರ್ಟಿಸ್ (60) ಆತ್ಮಹತ್ಯೆಮಾಡಿಕೊಂಡವರು. ಇವರು ಕಳೆದ 10 ತಿಂಗಳ ಹಿಂದೆ ಮನೆಯ ಬಳಿ ಬಿದ್ದು ಸೊಂಟಕ್ಕೆ ತೀವೃ...

This website uses cookies to improve your experience. We'll assume you're ok with this, but you can opt-out if you wish. Accept Read More