ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರು vs ಮುಖ್ಯಧಿಕಾರಿ
ಕಾರ್ಕಳ ವೆಂಕಟರಮಣ ದೇವಸ್ಥಾನಕ್ಕೆ ಮುಖ್ಯಾಧಿಕಾರಿಗಳು ನೀಡಿರುವ ಏಕಪಕ್ಷೀಯ ನೋಟೀಸ್‌ಗೆ ಪುರಸಭಾ ಮುಖ್ಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಪುರಸಭಾ ಅಧ್ಯಕ್ಷ ಯೋಗೀಶ್ ಹಾಗು ಉಪಾಧ್ಯಕ್ಷರಾದ ಪ್ರಶಾಂತ್ ಕೋಟ್ಯಾನ್ ತಿಳಿಸಿದ್ದಾರೆ. ಕಾರ್ಕಳ ಶ್ರೀ...