ಪರಂಪರಾ ವಿವಿಧೋದ್ದೇಶ ಸಹಕಾರ ಸಂಘ (ನಿ) ಕಾರ್ಕಳ- 15ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
ಕಾರ್ಕಳ: ಪರಂಪರಾ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ 15ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಅನಂತಶಯನ ಹೊಟೇಲ್ ಪ್ರಕಾಶ್ ಇದರ ಸಂಭ್ರಮ ಸಭಾಭವನದಲ್ಲಿ ಅ. 29ರಂದು ಜರಗಿತು. ಸಂಘದ ಅಧ್ಯಕ್ಷರಾದ ನವೀನ್ಚಂದ್ರ...
