ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮಮತ ಕೆ.
ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆಯು ಜೂ. 03ರಂದು ಶಾಲೆಯ ಸಭಾಂಗಣದಲ್ಲಿ ನೆರವೇರಿತು. ಪೋಷಕರಾದ ಶ್ರೀಮತಿ ಮಮತ ಕೆ.ಯವರು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಅನೇಕ ಸಂಘ ಸಂಸ್ಥೆಗಳಲ್ಲಿ ಅತ್ಯಂತ...
