ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ನಲ್ಲಿ ಎಕ್ಸಲೆಂಟ್ ಕಾಲೇಜಿಗೆ ಪ್ರಥಮ ಸ್ಥಾನ
ಮೂಡುಬಿದಿರೆ : ಆಲ್ಫುರ್ಕಾನ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಸೆ.17ರಂದು ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದೆ. ಪಂದ್ಯಾವಳಿಯಲ್ಲಿ...
