ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಕಾರ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗು ತುಳು ಸಂಘಟನೆಗಳಿಂದ ಸಂಭ್ರಮಾಚರಣೆ
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ತುಳು ಸಂಘಟನೆಗಳ...
