ಆಶ್ರಯ ಮನೆ ವಿತರಣೆ ಫಲಾನುಭವಿಗಳ ಆಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ
ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ನಗರ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಸರ್ವರಿಗೂ ಸೂರು ಯೋಜನೆಯಾದ ಕರ್ನಾಟಕ ಸರಕಾರದ ಕೊಳಗೇರಿ ಅಭಿವೃದ್ಧಿ ಮಂಡಲಿ ಬೆಂಗಳೂರು ಇದರಿಂದ ಕಾರ್ಕಳ ಪುರಸಭಾ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿರುವ...
