ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025 -2028 ರ ಸಾಲಿನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಪುನರಾಯ್ಕೆ
ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025 -2028 ರ ಸಾಲಿನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ವರದಿಗಾರ ಮೊಹಮ್ಮದ್ ಶರೀಫ್ ಪುನರಾಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸಂಜೆಪ್ರಭ ಪತ್ರಿಕೆ ವರದಿಗಾರ ಹರೀಶ್ ಪೂಜಾರಿ,...
