Author : Madhyama Bimba

788 Posts - 0 Comments
ಕಾರ್ಕಳ

ನಿಟ್ಟೆಯ ಯುವತಿ ಕಾಣೆ

Madhyama Bimba
ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಮದನಾಡು ಮೂಡುಮನೆ ನಿವಾಸಿ ರಮೇಶ್ ಕುಲಾಲ್ ಎಂಬವರ ಮಗಳು ಕುಮಾರಿ ರಕ್ಷಿತಾ ಪ್ರಾಯ (21) ಇವಳು ಡಿ.. 08 ರಂದು ಬೆಳಿಗ್ಗೆ 10.00 ಗಂಟೆಗೆ ಮನೆಯಿಂದ ಗೆಳತಿಯೊಂದಿಗೆ ಕೆಲಸ...
ಕಾರ್ಕಳ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನಿಂದ ಸ್ವಚ್ಛತಾ ಅಭಿಯಾನ

Madhyama Bimba
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇದರ ಸಹಯೋಗದಲ್ಲಿ ಅಬ್ಬನಡ್ಕ – ಇಟ್ಟಮೇರಿ ಸಂಪರ್ಕ ರಸ್ತೆಯಿಂದ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್‌ನವರು ಬೆಂಗಳೂರಿನಲ್ಲಿ ನಡೆಸಿದ ಆಯ್ಕೆ ಶಿಬಿರದಲ್ಲಿ ಭಾರತದ 49ನೇ ಜೂನಿಯರ್ ಬಾಲಕಿಯರ ರಾಷ್ಟ್ರೀಯ ವಾಲಿಬಾಲ್ ಛಾಂಪಿಯನ್‌ಶಿಪ್ ಪಂದ್ಯಾಟದ ಕರ್ನಾಟಕ ವಾಲಿಬಾಲ್ ತಂಡಕ್ಕೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ...
Blog

ಯಸಳೂರು ವ್ಯಾಪ್ತಿಯ ವ್ಯಕ್ತಿ ಬಣಕಲ್ ನಲ್ಲಿ ಕೊಲೆ –

Madhyama Bimba
ನವೆಂಬರ್ 16. 2025 ರ ಚಿಕ್ಕಮಗಳೂರು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕೆಲಸಕ್ಕೆಂದು ಕರೆದುಕೊಂಡು ಹೋಗಿ ದಿನೇಶ್ ಕುಲಾಲ್ ರವರಿಗೆ ಗುಂಡು ಹೊಡೆದು ಕೊಲೆ ಆಗಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ ಇಬ್ಬರು...
Blog

ವಿದ್ಯಾ ನಿಕೇತನ ಶಾಲೆಯ ಮಕ್ಕಳ ಸಾಧನೆ

Madhyama Bimba
6ನೇ ಅಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶೀಪ್  2025 ರಲ್ಲಿ  ಶುಕ್ರವಾರ ಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ  ಶಾಲೆಯ ಮಕ್ಕಳ ಸಾಧನೆ. ಸಕಲೇಶಪುರ :- ಬೇಲೂರಿನಲ್ಲಿ ಆಯೋಜಿಸಿದ್ದ 6ನೇ ಅಲ್ ಇಂಡಿಯಾ ಓಪನ್...
Blog

ಟಿಪ್ಪು ಜಯಂತಿ ಮಾಡಲು ಅವಕಾಶ ಕೊಡಬಾರದು

Madhyama Bimba
ಟಿಪ್ಪು ಜಯಂತಿ ಮಾಡಲು ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಮನವಿ ಮಾಡಿದೆ ಮನವಿಯ ವಿವರ ಹೀಗಿದೆ ಮಾನ್ಯ ಘನವೆತ್ತ ರಾಜ್ಯಪಾಲರು ಕರ್ನಾಟಕ ರಾಜ್ಯ ರಾಜಭವನ ಬೆಂಗಳೂರು ವಿಷಯ:- ಕರ್ನಾಟಕ ರಾಜ್ಯದಲ್ಲಿ ಮತಾoಧ ಟಿಪ್ಪು...
ಕಾರ್ಕಳ

ಕಾರ್ಕಳ ವೆಂಕಟರಾಯ ಕಾಮತ್ ನಿಧನ

Madhyama Bimba
ಗುಂಡಿಬೈಲ್ ನಿವಾಸಿ ಕಾರ್ಕಳ ವೆಂಕಟರಾಯ ಕಾಮತ್ (93 ವರ್ಷ). ಡಿ. 08ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ರಿಜನಲ್ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು. ತಮ್ಮ ಕಿರಿಯ ವಯಸ್ಸಿನಲ್ಲಿ ಮುಂಬೈಯಲ್ಲಿ ವೃತ್ತಿ...
ಕಾರ್ಕಳ

ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಯೋಜನೆ ಯಡಿ ಖಾಲಿಯಿರುವ ವಲಯ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಪರೀಕ್ಷೆ ಹಾಗೂ...
ಮೂಡುಬಿದಿರೆ

ಸರಕಾರದ ಕಠಿಣ ನಿಯಾಮಾವಳಿ- ಬಗರ್ ಹುಕುಂ ಅಕ್ರಮ ಸಕ್ರಮ ಸಭೆ ನಿಧಾನಗತಿ: ಶಾಸಕ ಕೋಟ್ಯಾನ್

Madhyama Bimba
ಮೂಡುಬಿದಿರೆ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷನಾಗಿ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೆಲಸಗಳನ್ನು ನಿರ್ವಹಿಸುತ್ತಿದ್ದೇನೆ. ಕೃಷಿ ಜಾಗ ಹೊಂದಿರುವ ಕಳೆದ 20 ವರ್ಷಗಳಿಂದ ಕೃಷಿ ಭೂಮಿಯನ್ನು ಅನುಭೋಗಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ಸರಕಾರದ...
ಕಾರ್ಕಳಹೆಬ್ರಿ

ಕಣಂಜಾರು ಭಾಗದಲ್ಲಿ ಸ್ಥಗಿತಗೊಂಡಿದ್ದ ಸರಕಾರಿ ಬಸ್ ಮತ್ತೆ ಪುನರಾರಂಭ – ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಶ್ರಮಕ್ಕೆ ಸಿಕ್ಕ ಫಲ

Madhyama Bimba
ಬೈಲೂರು: ಉಡುಪಿ-ಪಳ್ಳಿ-ಕಣಂಜಾರು-ಕಾರ್ಕಳ ಮಾರ್ಗವಾಗಿ ಸಂಚರಿಸುತ್ತಿದ್ದ ಸರಕಾರಿ ಬಸ್ಸು ಗ್ರಾಮಸ್ಥರ ಆಗ್ರಹ ಹಾಗೂ ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಸತತ ಪ್ರಯತ್ನದಿಂದ ಡಿ.10ರಿಂದ ಮತ್ತೆ ಸಂಚಾರ ಪ್ರಾರಂಭಿಸಿದೆ. ಕಳೆದ 2024ರ ಡಿಸೆಂಬರ್ ತಿಂಗಳಲ್ಲಿ...

This website uses cookies to improve your experience. We'll assume you're ok with this, but you can opt-out if you wish. Accept Read More