ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನಿಂದ ಗಮನಾರ್ಹ ಸಾಧನೆ : 24 ವಿದ್ಯಾರ್ಥಿಗಳು ಉತ್ತೀರ್ಣ
ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರದ ಗಮನ ಸೆಳೆದಿದ್ದಾರೆ. ಭಾರತೀಯ ಸೇನೆ, ನೌಕಾಪಡೆ...
