Author : Madhyama Bimba

782 Posts - 0 Comments
ಮೂಡುಬಿದಿರೆ

ಶಿರ್ತಾಡಿ ಬಿಲ್ಲವ ಸಂಘದಿಂದ ಪೊಲೀಸ್ ದೂರು

Madhyama Bimba
ಬಿಲ್ಲವ ಸಮುದಾಯದ ಹೆಣ್ಣುಮಕ್ಕಳ ಬಗ್ಗೆ ಅಸಹ್ಯ ಪದ ಬಳಸಿ ಅವಾಚ್ಯವಾಗಿ  ನಿಂದಿಸಿದ ಪಂಜ ಉಪ ವಲಯ ಅರಣ್ಯಧಿಕಾರಿ ಸಂಜೀವ ಪೂಜಾರಿ ಕಾಣಿಯೂರು   ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ...
Blog

ಶನಿವಾರ ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿಬಳಗದಿಂದ ಶಿವದೂತ ಗುಳಿಗೆ

Madhyama Bimba
ಕಾರ್ಕಳದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವ ಮೂಲಕ ಜನ ಮಾನಸದಲ್ಲಿ ವಿಶಿಷ್ಟ ಚಾಪನ್ನು ಕಾರ್ಕಳ ಟೈಗರ್ಸ್ ಮೂಡಿಸಿದೆ. ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಈ ಸಂಘಟನೆ ಮಾಡಿದೆ. ಈಗ...
ಕಾರ್ಕಳ

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba
ಕಾರ್ಕಳ : ತಮಿಳುನಾಡಿನ ಕೊಯಮುತ್ತೂರಿನಲ್ಲಿ ಅ. 16ರಂದು ನಡೆದ ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ (technical project exibition competition) ನಲ್ಲಿ ಕಾರ್ಕಳ, ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ ಸ್ಥಾನ ಪಡೆದು,...
Blog

ಪದ್ಮನಾಭ ಭಟ್ ಮುನಿಯಾಲು ನಿಧನ

Madhyama Bimba
ಮುನಿಯಾಲು ಗಾಂಧಿ ಮೈದಾನ್ ಬಳಿಯ ನಿವಾಸಿ ಪದ್ಮನಾಭ ಭಟ್ ಮುನಿಯಾಲು ಇವರು ಅಲ್ಪಕಾಲದ ಅಸೌಖ್ಯ ದಿಂದ ಬೆಂಗಳೂರಿನ ತಮ್ಮ ಸ್ವ ಗೃಹದಲ್ಲಿ ನಿಧನರಾದರು. ಇವರು ಬೆಂಗಳೂರಿನಲ್ಲಿ ಲೆಕ್ಕಪರಿಶೋಧಕರಾಗಿ ಬಹಳಷ್ಟು ವರುಷಗಳ ಕಾಲ ಸೇವೆ ಸಲ್ಲಿಸಿ,...
ಮೂಡುಬಿದಿರೆ

ವಿಶ್ವಶಾಂತಿ ಯಾಗದ ಆರ್ಥಿಕ ಸಮಿತಿಯ ಸಂಚಾಲಕರಾಗಿ ಸಂತೋಷ್ ಕೋಟ್ಯಾನ್

Madhyama Bimba
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಶಿರ್ತಾಡಿ ಇದರ ನೇತೃತ್ವದಲ್ಲಿ ಮುಂಬರುವ ನವೆಂಬರ್ 10 ರಂದು ನಡೆಯಲಿರುವ ವಿಶ್ವಶಾಂತಿ ಯಾಗದ ಆರ್ಥಿಕ ಸಮಿತಿಯ ಸಂಚಾಲಕರಾಗಿ ಸಂತೋಷ್ ಕೋಟ್ಯಾನ್ ಸಪ್ತಮಿ ಮೂಡುಕೊಣಾಜೆ ಆಯ್ಕೆಯಾಗಿದ್ದಾರೆ.ಸದಸ್ಯರುಗಳಾಗಿ ಉದ್ಯಮಿ...
ಹೆಬ್ರಿ

ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ವತಿಯಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ

Madhyama Bimba
ಹೆಬ್ರಿ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕದ ವತಿಯಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಡಿಯಲ್ಲಿ ಹಿರಿಯರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಸನ್ಮಾನಿತರ ಸ್ವಗೃಹ ಶೇಡಿಮನೆ ಅಗಳಿಬೈಲು ಎಂಬಲ್ಲಿ ಅಕ್ಟೋಬರ್ 14ರಂದು...
ಕಾರ್ಕಳ

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ

Madhyama Bimba
ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣೆಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ...
ಮೂಡುಬಿದಿರೆ

ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತಯಾಚನೆ

Madhyama Bimba
ಮೂಡುಬಿದಿರೆ ತಾಲೂಕಿನ ಪಾಲಡ್ಕ, ಪುತ್ತಿಗೆ, ಬೆಳುವಾಯಿ, ಪಡುಮಾರ್ನಾಡು, ಶಿರ್ತಾಡಿ, ದರೆಗುಡ್ಡೆ, ವಾಲ್ಪಾಡಿ, ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್...
Blog

ಸಾಣೂರು ಯುವಕನಿಗೆ ಉಡುಪಿಯಲ್ಲಿ ಕೊಲೆ ಬೆದರಿಕೆ

Madhyama Bimba
ಕಾರ್ಕಳ ಸಾಣೂರು ನಿವಾಸಿ ಮನೋಜ್ ಎಂಬವರಿಗೆ ಉಡುಪಿಯಲ್ಲಿ ಜೀವ ಬೆದರಿಕೆ ಒಡ್ಡಿದ ಘಟನೆ ವರದಿ ಆಗಿದೆ. ಉಡುಪಿ ಅಂಬಲಪಾಡಿಯಲ್ಲಿರುವ ಮಹೀಂದ್ರಾ ಶೋ ರೂಂ ನಲ್ಲಿ ವಾಷಿಂಗ್ ಇನ್ ಚಾರ್ಜ್ ಮೆನ್ ಆಗಿ ಕೆಲಸವನ್ನು ಮಾಡಿಕೊಂಡಿದ್ದ...
ಮೂಡುಬಿದಿರೆ

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ- ಹಿಂಜಾವೇ ಮೂಡುಬಿದಿರೆ ಪೊಲೀಸ್ ಗೆ ದೂರು

Madhyama Bimba
ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಆಶೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ...

This website uses cookies to improve your experience. We'll assume you're ok with this, but you can opt-out if you wish. Accept Read More