ಕಡ್ತಲ ಗ್ರಾಮ ಪಂಚಾಯತ್‌ದ ಕುಕ್ಕುಜೆ 1 ನೇ ಕ್ಷೇತ್ರಕ್ಕೆ ನ. 23ರಂದು ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ದೀಕ್ಷಿತ್ ಶೆಟ್ಟಿ (ಅಟೋ ರಿಕ್ಷಾ ಚಿಹ್ನೆ), ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಗುಣವತಿ...
ಕಾರ್ಕಳ: ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸ್ಪೋರ್‍ಟ್ಸ್ ಕ್ಲಬ್ ಕಾರ್ಯದರ್ಶಿ,...
ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ,...
ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ (ರಿ) ಹೆಬ್ರಿ ತಾಲೂಕು, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕಿನಲ್ಲಿ ಆಯ್ಕೆಯಾದ ಎಂಟು ಶಾಲೆಗಳ ಪೈಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕುಡೂರಿನಲ್ಲಿ ನ. 22ರಂದು ಕಾರ್ಯಕ್ರಮದ ತಾಲೂಕಿನ ಮೊದಲ...
ಕಾರ್ಕಳ: ಶ್ರೀ ಬಾಲಾಂಜನೇಯ ಯುವಕ ಸಂಘ ಮುರತ್ತಂಗಡಿ ಸಾಣೂರು ಇದರ ವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮ ಜರಗಿತು. ಕಾರ್ಕಳದ ಅನಂತಕೃಷ್ಣ ಗೋಶಾಲೆಗೆ ಬೈಹುಲ್ಲು ಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವಕ ಸಂಘದ ಅಧ್ಯಕ್ಷ...
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ ಪೂರ್ವ ಪ್ರಾಥಮಿಕ ತರಗತಿಯಿಂದ ಪದವಿ ಪೂರ್ವ ತರಗತಿವರೆಗಿನ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವು ಕಾರ್ಕಳ ವಲಯಕ್ಕೆ ನವೆಂಬರ್...
ರೋಟರಿ ಕ್ಲಬ್ ಕಲ್ಯಾಣಪುರ, ಲಯನ್ಸ್ ಮತ್ತು ಲಿಯೋ ಕ್ಲಬ್ ಉಡುಪಿ ಅಮೃತ್, ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ವಾಕ್ ಮತ್ತು ಶ್ರವಣ ದೋಷ ತಪಾಸಣಾ ಶಿಬಿರ ಹಾಗೂ ಶ್ರವಣ...
ಕಾರ್ಕಳ: ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನ ಪತ್ತೊಂಜಿಕಟ್ಟೆ ಕಾರ್ಕಳ ಇಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ದೀಪೋತ್ಸವವು ನ. 24ರಂದು ನಡೆಯಲಿದೆ. ನ. 24ರಂದು ಬೆಳಿಗ್ಗೆ 10.00ರಿಂದ 12.30೦ರವರೆಗೆ 6ನೇ ವರ್ಷದ ಸಾರ್ವಜನಿಕ...
ಹೆಬ್ರಿ: ಮುದ್ರಾಡಿಯಲ್ಲಿ ನಡೆದ ಐದನೆ ವರ್ಷದ ಶಾರದೋತ್ಸವ ಕಾರ್ಯಕ್ರಮ ಚೆನ್ನಾಗಿ ಮೂಡಿಬಂದಿದೆ. ಸಮಿತಿಯ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಸಂಚಾಲಕರು ಮತ್ತು ಸರ್ವಸದಸ್ಯರು, ಮುದ್ರಾಡಿ ಕಬ್ಬಿನಾಲೆ ಗ್ರಾಮದ ವಿವಿಧ ಸಂಘಸಂಸ್ಥೆಗಳು, ಶಾಲಾ ಕಾಲೇಜು ಮುಖ್ಯಸ್ಥರು ಮತ್ತು...
ಸಹ್ಯಾದ್ರಿ ಸಮುದಾಯ ಅಭಿವೃದ್ದಿ ಮತ್ತು ಮಹಿಳಾ ಸಬಲೀಕರಣ ಸಂಘ, ಶಿರಸಿ, ಜಿಲ್ಲಾ ಪಂಚಾಯತ್ ಉಡುಪಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಯೋಗದಲ್ಲಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ...
This website uses cookies to improve your experience. We'll assume you're ok with this, but you can opt-out if you wish. AcceptRead More