ಆಳ್ವಾಸ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರಗಳ ಕೊಡುಗೆ
ಮೂಡುಬಿದಿರೆಯ ಆಳ್ವಾಸ್ ಸಹಕಾರ ಸಂಘವು ತನ್ನ ಲಾಭದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ಗೆ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಇದರ ಉದ್ಘಾಟನಾ ಸಮಾರಂಭವು ಆಳ್ವಾಸ್...
