ನೀರೆ ಬೈಲೂರು ಲಯನ್ಸ್ ಕ್ಲಬ್‌ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಸಾಧಕರಿಗೆ ಲಯನ್ಸ್ ಸೇವಾ ರತ್ನ ಪ್ರಶಸ್ತಿ ಪ್ರದಾನ
ಬೈಲೂರು: ಲಯನ್ಸ್ ಕ್ಲಬ್ ನೀರೆ ಬೈಲೂರು ಇಲ್ಲಿಗೆ ಜಿಲ್ಲಾ ಗವರ್ನರ್ ಸಪ್ನ ಸುರೇಶ್ ಇವರ ಅಧಿಕೃತ ಭೇಟಿ ಕಾರ್ಯಕ್ರಮವು ಡಿ. ೧೩ರಂದು ಬೈಲೂರು ಅರ್ಚನ ಹಾಲ್‌ನಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಕುಮಾರ್...
