Author : Madhyama Bimba

785 Posts - 0 Comments
Blog

ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಭಾನು ಭಾಸ್ಕರ ಪೂಜಾರಿ

Madhyama Bimba
ಕಾರ್ಕಳ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಭಾನು ಭಾಸ್ಕರ್ ಪೂಜಾರಿ ಆಯ್ಕೆ ಆಗಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿಯವರು ಈ...
ಕಾರ್ಕಳ

ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಕಾರ್ಯಗಾರ

Madhyama Bimba
ಕಾರ್ಕಳ : ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಪುರಸಭಾ ಕಚೇರಿಯಲ್ಲಿ ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಗಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಕಳ...
ಕಾರ್ಕಳಹೆಬ್ರಿ

ವರಂಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ

Madhyama Bimba
ಹೆಬ್ರಿ: ಹೆಬ್ರಿ ತಾಲೂಕಿನ ವರಂಗದ ಅಮರನಾಥ(60) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮರನಾಥ ಇವರಿಗೆ ಯಾವುದೋ ಕಾಯಿಲೆಯಿಂದ ಕಣ್ಣು ಕಾಣಿಸಿದೆ ಇದ್ದು, ಕೆಲಸ ಮಾಡದೇ ಮನೆಯಲ್ಲಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದೆ ಜೀವನದಲ್ಲಿ ಜಿಗುಪ್ಸೆಗೊಂಡು...
ಕಾರ್ಕಳ

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಪ್ರಾಪ್ತಿ ಎಸ್. ಪೂಜಾರಿಗೆ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ

Madhyama Bimba
ಕಾರ್ಕಳ : ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕಿಯರ 11 ವರ್ಷ ವಯೋಮಿತಿಯ ಫೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಹಾಗೂ...
ಕಾರ್ಕಳ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಮೋಸ್ಟ್ ಪ್ರಾಮಿಸಿಂಗ್ ಆಂಡ್ ಟ್ರಸ್ಟೆಡ್ ಪದವಿಪೂರ್ವ ಕಾಲೇಜು- 2024 ಪ್ರಶಸ್ತಿಯ ಗರಿ

Madhyama Bimba
ಕಾರ್ಕಳ: ತಾಲೂಕಿನ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ದಿ ಗ್ರೇಟ್ ಇಂಡಿಯನ್ ಎಂಟರ್‌ಪ್ರೆನರ್‌ಶಿಫ್, ಬ್ಯುಸಿನೆಸ್ ಹಾಗೂ ಸ್ಟಾರ್ಟಪ್ ಸಂಸ್ಥೆಯು ಕೊಡಮಾಡುವ ಭಾರತದ ಎಲೈಟ್ ಎಜುಕೇಷನ್ ಹಾಗೂ ಇನ್ಸ್ಟಿಟ್ಯೂಷನಲ್ ಎಕ್ಷಲೆನ್ಸ್ ಪ್ರಶಸ್ತಿಯ ಅಡಿಯಲ್ಲಿ...
ಕಾರ್ಕಳ

ಕೌಡೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಹರಕೆ ಮಾರಿಪೂಜೆ

Madhyama Bimba
ಶ್ರೀ ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಇಲ್ಲಿ ಅ. 29 ಮತ್ತು 30ರಂದು ಹರಕೆಯ ಮಾರಿಪೂಜೆ ನಡೆಯಲಿದೆ. ಆರ್ ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್‌ನ ಮಾಲಕರಾದ ಸಂಧ್ಯಾ ಹರಿಶ್ಚಂದ್ರ ಗಡಿಯಾರ್ ಮತ್ತು ಮಕ್ಕಳ ಸೇವಾರೂಪದಲ್ಲಿ...
ಮೂಡುಬಿದಿರೆ

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ನೆಲ್ಲಿಕಾರು, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು...
ಮೂಡುಬಿದಿರೆ

ಅಳಿಯೂರಿನಲ್ಲಿ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭ

Madhyama Bimba
ಅಳಿಯೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸಲು ಜನತೆಗೆ ಅನುಕೂಲ ಕಲ್ಪಿಸುವ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭಗೊಂಡಿತು. ಶಿರ್ತಾಡಿ ಬ್ರಹ್ಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸೋಮನಾಥ ಶಾಂತಿ ಕಂದೀರು ಮಳಿಗೆಯನ್ನು ಉದ್ಘಾಟಿಸಿ...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಸಮಾಜ ಮಂದಿರ, ಯುವವಾಹಿನಿಯಿಂದ ಬೆದ್ರ ಗೂಡುದೀಪ ಮತ್ತು ರಂಗೋಲಿ

Madhyama Bimba
ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.) ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಯುವವಾಹಿನಿ (ರಿ)ಯ ಮೂಡುಬಿದಿರೆ ಘಟಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಸಾರ್ವಜನಿಕರಿಗಾಗಿ 3ನೇ ವರ್ಷದ  ಬೆದ್ರ ಗೂಡುದೀಪ ಮತ್ತು...
ಕಾರ್ಕಳಹೆಬ್ರಿ

2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Madhyama Bimba
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ...

This website uses cookies to improve your experience. We'll assume you're ok with this, but you can opt-out if you wish. Accept Read More