Author : Madhyama Bimba
968 Posts -
0 Comments
ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನದೊಂದಿಗೆ ಬೀಳ್ಕೊಡುಗೆ
ಮಾರೂರು: ಮಾರೂರು ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಲಲಿತಾ ಅವರನ್ನು ಮಾರೂರು ಗುಡ್ಡಲಂಗಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ...
ಕಾರ್ಕಳ ತಹಶೀಲ್ದಾರ್ ಅಗಿ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ
ಕಾರ್ಕಳ ತಾಲೂಕು ಪ್ರಭಾರ ತಹಶೀಲ್ದಾರ್ ಆಗಿ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ನೀಡಿದ್ದಾರೆ. ಹೆಬ್ರಿ ತಹಶೀಲ್ದಾರ್ ಆಗಿರುವ ಇವರನ್ನು ಕಾರ್ಕಳಕ್ಕೆ ಸೆಪ್ಟೆಂಬರ್ 30ರ ವರೆಗೆ...
ಶಿರ್ಲಾಲು ಸೂಡಿ ಪಂಗ್ಲಬೆಟ್ಟು ಹನಿಮುಗೇರ್ಕಳ ದೈವಸ್ಥಾನದ ನೂತನ ಗುಡಿ ನಿರ್ಮಾಣದ ಶಿಲಾನ್ಯಾಸ
ಕಾರ್ಕಳ ತಾಲೂಕಿನ ಶಿರ್ಲಾಲು ಸೂಡಿ ಪಂಗ್ಲಬೆಟ್ಟು ಹನಿಮುಗೇರ್ಕಳ ದೈವಗಳ ನೂತನ ಗುಡಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಸೆ. 21ರಂದು ನಡೆಯಿತು. ಧಾರ್ಮಿಕ ವಿಧಿ ವಿಧಾನಗಳನ್ನು ವೇದಮೂರ್ತಿ ಕೆ. ಬಾಲಕೃಷ್ಣ ಭಟ್ ನೇರವೇರಿಸಿದರು. ಈ ಸಂದರ್ಭದಲ್ಲಿ...
ಕುಲಾಲ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ವಿದ್ಯಾರ್ಥಿ ಪ್ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ,ಕಾರ್ಕಳ ವಿಧಾನ ಸಭಾ ಕ್ಷೇತ್ರದ...
37 ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2026-ಆಳ್ವಾಸ್ಗೆ 26 ಪದಕದೊಂದಿಗೆ 05 ನೂತನ ಕೂಟ ದಾಖಲೆ
ಮೂಡುಬಿದಿರೆ: ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ನ ಕ್ರೀಡಾಪಟುಗಳು 12 ಚಿನ್ನ, 05 ಬೆಳ್ಳಿ ಹಾಗೂ 09 ಕಂಚು...
ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ- 217.90 ಕೋಟಿ ವ್ಯವಹಾರ, ಶೇಕಡ 11 ಲಾಭಾಂಶ ವಿತರಣೆ
ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶಿರ್ತಾಡಿ ಇದರ 2025-2 6ನೇ ಸಾಲಿನ ವಾರ್ಷಿಕ ಮಹಾಸಭೆಯು ಶಿರ್ತಾಡಿ ಹೋಟೆಲ್ ಶ್ರೀ ಬ್ರಹ್ಮ ರೆಸಿಡೆನ್ಸಿ ಸಭಾಂಗಣದಲ್ಲಿ ಸೆ. 19ರಂದು ಸಂಘದ ಅಧ್ಯಕ್ಷರಾದ ಸತೀಶ್ ವಿ. ಶೆಟ್ಟಿ...
ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಅಪರೂಪದ ಯಶಸ್ವಿ ಲ್ಯಾಪ್ರೋಸ್ಕೋಪಿಕ್ ಟ್ರಾನ್ಸ್ ಅಬ್ಡೊಮಿನಲ್ ಪ್ರೀಪೆರಿಟೋನಿಯಲ್ (TAPP) ಶಸ್ತ್ರಚಿಕಿತ್ಸೆ
ಕಾರ್ಕಳ: ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಆಸ್ಪತ್ರೆಯಲ್ಲಿ 45 ವರ್ಷದ ರೋಗಿಗೆ ಲ್ಯಾಪರೊಸ್ಕೋಪಿಕ್ ಟ್ರಾನ್ಸ್ಅಬ್ಡೊಮಿನಲ್ ಪ್ರೀಪೆರಿಟೋನಿಯಲ್...
ಎನ್ಸಿಎಪಿ 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ
ಸಾಣೂರು: ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ನಿಟ್ಟೆ ಕ್ಲೈಮೇಟ್ ಆಕ್ಷನ್ ಪ್ರೋಗ್ರಾಮ್’ (ಎನ್ಸಿಎಪಿ 2026) ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿ.ಯು. ಕಾಲೇಜು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದೆ....
ಬೋಳ ವ್ಯವಸಾಯ ಸೇವಾ ಸಹಕಾರ ಸಂಘದ ಮಹಾ ಸಭೆ
ಬೋಳ ವ್ಯವಸಾಯ ಸೇವಾ ಸಹಕಾರ ಸಂಘ ಇದರ ಮಹಾ ಸಭೆಯು ಸೆಪ್ಟೆಂಬರ್ 19 ರಂದು ಬೋಳ ಪಕಲ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನವೀನ್ ಚಂದ್ರ ಜೈನ್ ವಹಿಸಿದ್ದರು. ಈ. ಸಂದರ್ಭದಲ್ಲಿ ಸಂಘದ...
