ಕಡ್ತಲ: ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸನ್ಮಾನ
ಕಡ್ತಲ: ಪ್ರಧಾನಿ ನರೇಂದ್ರ ಮೋದಿ ಅವರ 26 ವರ್ಷಗಳ ನಿಸ್ವಾರ್ಥ ಜನಸೇವೆಯ ಪಯಣದ ಸವಿನೆನಪಿಗಾಗಿ ಮಹಿಳಾ ಮೋರ್ಚಾ ವತಿಯಿಂದ ಕಡ್ತಲ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಈ...
