ಸಮಾಜ ಹಿತಕ್ಕಿಂತ ಕಾಂಗ್ರೆಸ್ ಓಲೈಕೆಯೇ ಅಣ್ಣಪ್ಪ ನಕ್ರೆ, ರಾಘವ ಕುಕ್ಕುಜೆ ಯವರಿಗೆ ಮುಖ್ಯವಾಯಿತೇ?-ಸಮುದಾಯದಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಆದಾಗ ಸೊಲ್ಲೆತ್ತಲಿಲ್ಲ ಯಾಕೆ?- ಸಮುದಾಯದ ತಾ.ಪಂ ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಸಂಜೀವ ಮಾಳ ತಿರುಗೇಟು
ಕಾರ್ಕಳ: ಅಣ್ಣಪ್ಪ ನಕ್ರೆ ಮತ್ತು ವಕೀಲ ರಾಘವ ಕುಕ್ಕುಜೆ ಅವರು ಇಂದು ಕಾಂಗ್ರೆಸ್ ಪ್ರೇರಣೆಯಿಂದ ಸಮಾಜದಲ್ಲಿ ವಿಷ ಬಿತ್ತಲು ಹೊರಟಿರುವುದು ಸರಿಯಲ್ಲ ಎಂದು ತಾ.ಪಂ. ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಮುಖಂಡರಾದ ಸಂಜೀವ...
