ಕಾರ್ಕಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 64ನೇ ವರ್ಷದ ವಾರ್ಷಿಕ ಮಹಾಸಬೆ
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಿ) ಕಾರ್ಕಳ ಇದರ ಬ್ಯಾಂಕಿನ 64ನೇ ವರ್ಷದ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಬಲ್ಲಾಳ್ ರವರ ಅಧ್ಯಕ್ಷತೆಯಲ್ಲಿ ಲ್ಯಾಂಪ್ ಸೊಸೈಟಿಯ ಸಭಾಂಗಣದಲ್ಲಿ...
