Author : Madhyama Bimba

1080 Posts - 0 Comments
ಮೂಡುಬಿದಿರೆ

ಜಿ ಎಲ್ ಆಚಾರ್ಯ ಜ್ಯವೆಲ್ಲರ್ಸ್ ವಿಸಿಟ್ & ವಿನ್ ಸ್ಪರ್ಧೆಯ ಫಲಿತಾಂಶ ಮತ್ತು ಸನ್ಮಾನ ಕಾರ್ಯಕ್ರಮ

Madhyama Bimba
ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ರವರ ಮೂಡಬಿದ್ರೆಯ ನೂತನ ಮಳಿಗೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ವಿಸಿಟ್ & ವಿನ್ ಸ್ಪರ್ಧೆಯಲ್ಲಿ ಸ್ಮಾರ್ಟ್ ಫೋನ್ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು. ಆಳ್ವಾಸ್ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ‘ವಿಶ್ವ ಕಾರ್ಮಿಕ ದಿನಾಚರಣೆ’ಗೆ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೆ ಕಣ್ಣಿನ ತಪಾಸಣಾ

Madhyama Bimba
ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಪ್ರಖ್ಯಾತ ‘ಪ್ರಸಾದ್ ನೇತ್ರಾಲಯ’ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಾರ್ಮಿಕರಿಗಾಗಿ ಮತ್ತು ಅವರ ಕುಟುಂಬದ ಸರ್ವ ಸದಸ್ಯರಿಗಾಗಿ ‘ವಿಶೇಷ ಕಣ್ಣಿನ ತಪಾಸಣೆ ಸುರಕ್ಷಿತ ವಾರ’ವನ್ನು...
ಕಾರ್ಕಳಹೆಬ್ರಿ

ಶಿವಪುರ ಶ್ರೀಶಂಕರ ದೇವ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Madhyama Bimba
ಹೆಬ್ರಿ : ಬ್ರಹ್ಮ ಕಲಶಾಭಿಷೇಕದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಮಧ್ಯಾಹ್ನ ಭೇಟಿ ನೀಡಿದರು. ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವಾ ಭಟ್,...
ಕಾರ್ಕಳ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ-ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba
ಕಾರ್ಕಳ: ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ ಅಂಕಗಳ ಮಿತಿ ಇಲ್ಲದೆ ದಾಖಲಾತಿಯನ್ನು...
ಕಾರ್ಕಳ

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ:  ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ್‍ಯಾಂಕ್ -ಮಣಿಪಾಲ ಜ್ಞಾನಸುಧಾದ ಅಶ್ವಿನ್‌ಗೆ ರಾಜ್ಯಕ್ಕೆ ಮೂರನೇ ರ್‍ಯಾಂಕ್ 

Madhyama Bimba
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಶ್ವಿನ್ ವಿ ಶೆಟ್ಟಿ 597 ಅಂಕದೊಂದಿಗೆ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಪಡೆದಿದ್ದಾರೆ. ಈಗಾಗಲೇ ಪ್ರಕಟಗೊಂಡ...
Blog

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಎಡ್ವರ್ಡ್ ರೆಬೆಲ್ಲೋ ತಾಕೋಡೆ ಅವರಿಗೆ ಸನ್ಮಾನ

Madhyama Bimba
ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಗತಿಪರ ಕೃಷಿಕರಾಗಿದ್ದು, ಕೃಷಿ ಕ್ಷೇತ್ರದಲ್ಲಿ ಹಲವಾರು ಸಾಧನೆಗಳು ಹಾಗೂ ನವೀನ ಪ್ರಯೋಗಗಳನ್ನು ನಡೆಸಿದ ಎಡ್ವರ್ಡ್ ರೆಬೆಲ್ಲೋ ತಾಕೋಡೆ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಎಡ್ವರ್ಡ್ ರೆಬೆಲ್ಲೋ ಅವರು...
ಮೂಡುಬಿದಿರೆ

“ಸ್ವಚ್ಛ ಸರ್ವೇಕ್ಷಣೆ” ಸ್ವಚ್ಛತೆಯ ಸಮೀಕ್ಷೆ

Madhyama Bimba
  ಮೂಡುಬಿದಿರೆ: ಸ್ವಚ್ಛ ಭಾರತ ಮಿಷನ್ (ನಗರ) – 2.0 ಯೋಜನೆಯ ಅನ್ವಯ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಪ್ರತೀ ವರ್ಷವೂ ದೇಶಾದ್ಯಂತ ಎಲ್ಲಾ ನಗರಗಳಲ್ಲಿ ನಡೆಸುವ ಸ್ವಚ್ಛತೆಯ ಸಮೀಕ್ಷೆ...
ಕಾರ್ಕಳಹೆಬ್ರಿ

ಅಜೆಕಾರು: ಕಾಡುಹೊಳೆ ಬಳಿ ಕಾರಿಗೆ ಮಿನಿ ಬಸ್ ಡಿಕ್ಕಿ-ಗಾಯ

Madhyama Bimba
ಅಜೆಕಾರು: ಮರ್ಣೆ ಗ್ರಾಮದ ಕಾಡುಹೊಳೆ ಕೋಟೆ ಮಜಲು ಬ್ರಿಡ್ಜ್ ಬಳಿ ಕಾರಿಗೆ ಮಿನಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಏ. 29ರಂದು ವರದಿಯಾಗಿದೆ. ದಾವಣಗೆರೆ ಹೊನ್ನಾಳಿ ಗ್ರಾಮದ ಬಸವರಾಜ್ ಕೆ (43), ಇವರು...
ಕಾರ್ಕಳಹೆಬ್ರಿ

ಶಿವಪುರ ಶ್ರೀಶಂಕರ ದೇವ ದೇವಸ್ಥಾನ ಬ್ರಹ್ಮ ಕಲಶಾಭಿಷೇಕ : ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ

Madhyama Bimba
ಹೆಬ್ರಿ : ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಮೇ 6 ರ ತನಕ ನಡೆಯುವ ಬ್ರಹ್ಮ ಕಲಶಾಭಿಷೇಕದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ಹಾಗೂ ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರ...
ಕಾರ್ಕಳ

ಕಾರ್ಕಳದಲ್ಲಿ ಮೇ.24 ರಂದು ಜೈ ಭೀಮ್ ಯುವ ಸೇನಾ ಟ್ರಸ್ಟ್ ನ ದ್ವಿತೀಯ ವರ್ಷದ ಸಂಭ್ರಮಾಚರಣೆ

Madhyama Bimba
ಕಾರ್ಕಳ: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ (ರಿ.) ಹಾಗೂ ಕರ್ನಾಟಕ ಜೈ ಭೀಮ್ ಯುವ ಸೇನೆ (ರಿ.) ಇದರ ವತಿಯಿಂದ ದ್ವಿತೀಯ ವರ್ಷದ ಸಂಭ್ರಮದ ಅಂಗವಾಗಿ ಮೇ 24ರಂದು ಕಾರ್ಕಳದ...

This website uses cookies to improve your experience. We'll assume you're ok with this, but you can opt-out if you wish. Accept Read More