ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ
ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಿಯಾರು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ರಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 28 ವಿದ್ಯಾರ್ಥಿಗಳಲ್ಲಿ 21 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 7 ಮಂದಿ...
