ಇನ್ನಾ ಗ್ರಾಮ ಪಂಚಾಯತ್ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ
ಗ್ರಾಮಾಭಿವೃದ್ಧಿಗೆ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ ಕನಸನ್ನು ನಾವು ಸಹಕಾರಗೊಳಿಸಬೇಕಾಗಿ ಇನ್ನಾ ಗ್ರಾಮ ಪಂಚಾಯತ್ ಕಳೆದ 5 ವರ್ಷಗಳ ಆಡಳಿತದ ಜನಪರ ಹಾಗೂ ಗ್ರಾಮೀಣದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಿದೆ ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವ ...
