ಕ್ರೈಸ್ಟ್ಕಿಂಗ್: ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ
ಕಾರ್ಕಳ: ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025(ಸಿಎಸ್ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜು 2025-26 ನೇ ಸಾಲಿನಲ್ಲಿ ಅಮೋಘ ಸಾಧನೆಯನ್ನು ದಾಖಲಿಸಿದೆ. ಒಟ್ಟು 11 ವಿದ್ಯಾರ್ಥಿಗಳು ಪ್ರಥಮ...
