Author : Madhyama Bimba

785 Posts - 0 Comments
Blog

ಯಸಳೂರು ವ್ಯಾಪ್ತಿಯ ವ್ಯಕ್ತಿ ಬಣಕಲ್ ನಲ್ಲಿ ಕೊಲೆ –

Madhyama Bimba
ನವೆಂಬರ್ 16. 2025 ರ ಚಿಕ್ಕಮಗಳೂರು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕೆಲಸಕ್ಕೆಂದು ಕರೆದುಕೊಂಡು ಹೋಗಿ ದಿನೇಶ್ ಕುಲಾಲ್ ರವರಿಗೆ ಗುಂಡು ಹೊಡೆದು ಕೊಲೆ ಆಗಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ ಇಬ್ಬರು...
Blog

ವಿದ್ಯಾ ನಿಕೇತನ ಶಾಲೆಯ ಮಕ್ಕಳ ಸಾಧನೆ

Madhyama Bimba
6ನೇ ಅಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶೀಪ್  2025 ರಲ್ಲಿ  ಶುಕ್ರವಾರ ಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ  ಶಾಲೆಯ ಮಕ್ಕಳ ಸಾಧನೆ. ಸಕಲೇಶಪುರ :- ಬೇಲೂರಿನಲ್ಲಿ ಆಯೋಜಿಸಿದ್ದ 6ನೇ ಅಲ್ ಇಂಡಿಯಾ ಓಪನ್...
Blog

ಟಿಪ್ಪು ಜಯಂತಿ ಮಾಡಲು ಅವಕಾಶ ಕೊಡಬಾರದು

Madhyama Bimba
ಟಿಪ್ಪು ಜಯಂತಿ ಮಾಡಲು ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಮನವಿ ಮಾಡಿದೆ ಮನವಿಯ ವಿವರ ಹೀಗಿದೆ ಮಾನ್ಯ ಘನವೆತ್ತ ರಾಜ್ಯಪಾಲರು ಕರ್ನಾಟಕ ರಾಜ್ಯ ರಾಜಭವನ ಬೆಂಗಳೂರು ವಿಷಯ:- ಕರ್ನಾಟಕ ರಾಜ್ಯದಲ್ಲಿ ಮತಾoಧ ಟಿಪ್ಪು...
ಕಾರ್ಕಳ

ಕಾರ್ಕಳ ವೆಂಕಟರಾಯ ಕಾಮತ್ ನಿಧನ

Madhyama Bimba
ಗುಂಡಿಬೈಲ್ ನಿವಾಸಿ ಕಾರ್ಕಳ ವೆಂಕಟರಾಯ ಕಾಮತ್ (93 ವರ್ಷ). ಡಿ. 08ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ರಿಜನಲ್ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು. ತಮ್ಮ ಕಿರಿಯ ವಯಸ್ಸಿನಲ್ಲಿ ಮುಂಬೈಯಲ್ಲಿ ವೃತ್ತಿ...
ಕಾರ್ಕಳ

ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಯೋಜನೆ ಯಡಿ ಖಾಲಿಯಿರುವ ವಲಯ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಪರೀಕ್ಷೆ ಹಾಗೂ...
ಮೂಡುಬಿದಿರೆ

ಸರಕಾರದ ಕಠಿಣ ನಿಯಾಮಾವಳಿ- ಬಗರ್ ಹುಕುಂ ಅಕ್ರಮ ಸಕ್ರಮ ಸಭೆ ನಿಧಾನಗತಿ: ಶಾಸಕ ಕೋಟ್ಯಾನ್

Madhyama Bimba
ಮೂಡುಬಿದಿರೆ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷನಾಗಿ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೆಲಸಗಳನ್ನು ನಿರ್ವಹಿಸುತ್ತಿದ್ದೇನೆ. ಕೃಷಿ ಜಾಗ ಹೊಂದಿರುವ ಕಳೆದ 20 ವರ್ಷಗಳಿಂದ ಕೃಷಿ ಭೂಮಿಯನ್ನು ಅನುಭೋಗಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ಸರಕಾರದ...
ಕಾರ್ಕಳಹೆಬ್ರಿ

ಕಣಂಜಾರು ಭಾಗದಲ್ಲಿ ಸ್ಥಗಿತಗೊಂಡಿದ್ದ ಸರಕಾರಿ ಬಸ್ ಮತ್ತೆ ಪುನರಾರಂಭ – ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಶ್ರಮಕ್ಕೆ ಸಿಕ್ಕ ಫಲ

Madhyama Bimba
ಬೈಲೂರು: ಉಡುಪಿ-ಪಳ್ಳಿ-ಕಣಂಜಾರು-ಕಾರ್ಕಳ ಮಾರ್ಗವಾಗಿ ಸಂಚರಿಸುತ್ತಿದ್ದ ಸರಕಾರಿ ಬಸ್ಸು ಗ್ರಾಮಸ್ಥರ ಆಗ್ರಹ ಹಾಗೂ ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಸತತ ಪ್ರಯತ್ನದಿಂದ ಡಿ.10ರಿಂದ ಮತ್ತೆ ಸಂಚಾರ ಪ್ರಾರಂಭಿಸಿದೆ. ಕಳೆದ 2024ರ ಡಿಸೆಂಬರ್ ತಿಂಗಳಲ್ಲಿ...
ಕಾರ್ಕಳ

ಕಾರ್ಕಳ: ಕುಕ್ಕುಂದೂರು ಬಳಿ ಪಾದಚಾರಿಗೆ ಕಾರು ಡಿಕ್ಕಿ- ಪಾದಚಾರಿ ಮೃತ್ಯು

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ಗ್ರೀನ್‌ಲ್ಯಾಂಡ್ ಫ್ಯಾಕ್ಟರಿಯ ಬಳಿ ಪಾದಚಾರಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕರೆ ತರುವ ದಾರಿ ಮಧ್ಯೆ ಮೃತಪಟ್ಟ ಘಟನೆ ಡಿ. 10ರಂದು ವರದಿಯಾಗಿದೆ. ದಿನಕರ ಪೂಜಾರಿ (50)...
ಹೆಬ್ರಿ

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಪರೀಕ್ಷಿತ್ ಮಂದಾರ ಆಚಾರ್ ರಾಜ್ಯಮಟ್ಟಕ್ಕೆ ಆಯ್ಕೆ

Madhyama Bimba
ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ವತಿಯಿಂದ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮತ್ತು ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಸಹಕಾರದಲ್ಲಿ ಡಿ. ೯ರಂದು ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ...
Blog

ಗೋ ಹತ್ಯಾ ಬಂಧಿತ ಆರೋಪಿ ಹಿಂದೂ ಸಂಘಟನೆಯವನಲ್ಲ

Madhyama Bimba
ನಲ್ಲೂರು ಗೋ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಪ್ರಸಾದ್ ಎಂಬಾತ ಹಿಂದೂ ಸಂಘಟನೆ ಕಾರ್ಯಕರ್ತ ಆಗಿರುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ತಿಳಿಸಿದೆ. ಈತ ಯಾವುದೇ ಪರಿವಾರ ಸಂಘಟನೆಯಲ್ಲಿಯೂ ಇದುವರೆಗೆ ಗುರುತಿಸಿಕೊಂಡಿಲ್ಲ. ಇದರ ಬಗ್ಗೆ ಸ್ಪಷ್ಟನೆ...

This website uses cookies to improve your experience. We'll assume you're ok with this, but you can opt-out if you wish. Accept Read More