ಜ್ಞಾನಸುಧಾ : ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ ಜನ್ಮದಿನಾಚರಣೆಯ ಸಂಭ್ರಮ
ಕಾರ್ಕಳ : ಬರಡು ಭೂಮಿಯನ್ನು ವಿದ್ಯಾಕಾಶಿಯನ್ನಾಗಿ ಮಾಡಿದ ಶಿಲ್ಪಿ ಡಾ.ಸುಧಾಕರ್ ಶೆಟ್ಟಿಯವರಿಗೆ ಸಲ್ಲುತ್ತದೆ. ದಾನ ಮಾಡಲಿಕ್ಕೆ ಮನಸ್ಸು ಬೇಕು. ಅದರ ಜೊತೆಗೆ ಕೊಡುವ ಸಂಸ್ಕಾರವು ಬೇಕು. ಇವೆರಡನ್ನು ಮೈಗೂಡಿಸಿಕೊಂಡ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ...
