ಕ್ರೈಸ್ಟ್‌ಕಿಂಗ್: ಕೆಸಿಇಟಿಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ – ಅಗ್ರ 500ರ ಒಳಗೆ ಒಂದು ಹಾಗೂ ಸಾವಿರದ ಒಳಗೆ ಇಬ್ಬರು ವಿದ್ಯಾರ್ಥಿಗಳಿಗೆ ರ್‍ಯಾಂಕ್
ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧೀಕಾರವು ಇಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಈ ಬಾರಿ ಒಟ್ಟು 152...
