ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನ ಒಟ್ಟಾರೆ ಹೂರಣ ” ಬೃಹತ್ ಶೂನ್ಯ”: ವಿ. ಸುನಿಲ್ ಕುಮಾರ್
ಹೊಸ ಹೊಸ ಪದಪುಂಜಗಳನ್ನು ಹೊಸೆಯುವುದಕ್ಕೆ ಸಿದ್ದರಾಮಯ್ಯನವರು ನೀಡಿದ ಆದ್ಯತೆಯನ್ನು ಹೊಸ ಹೊಸ ಯೋಜನೆಗಳ ಸೃಷ್ಟಿಗೆ ನೀಡದೇ ಇರುವುದು ರಾಜ್ಯದ ದೌರ್ಭಾಗ್ಯ. ಈ ಬಾರಿಯ ಬಜೆಟ್‌ಬ ನ್ನು “11 ಜಿ” ಮಾದರಿಯಲ್ಲಿ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯನವರು...
