ಮೂಡುಬಿದಿರೆ ಯುವತಿ ಗುರುಪುರದಲ್ಲಿ ಆತ್ಮಹತ್ಯೆ
ಮೂಡುಬಿದಿರೆ ಅಲಂಕಾರ್ ಸಂಸ್ಥೆಯಲ್ಲಿ ವೃತ್ತಿ ನಿರ್ವಹಿಸುತ್ತಿದ್ದ ಮೂಡುಬಿದಿರೆಯ ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಮೂಡುಬಿದಿರೆ ಗಾಂಧಿನಗರ ಯುವತಿ ಆತ್ಮಹತ್ಯೆ ಮಾಡಿಕೊಂಡವರು. ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ...
