ಆದರ್ಶ ಬೆಳ್ಳಿ ಹಬ್ಬ, ವಿಶೇಷ ಚೇತನರ ಸಮಾವೇಶ
ಮೂಡುಬಿದಿರೆ: ವಿಕಲಚೇತನರಿಗೆ ಸರ್ಕಾರದಿಂದ ನೀಡಲಾಗುವ ಸವಲತ್ತುಗಳು ವಿಶೇಷ ಆಧ್ಯತೆಯಲ್ಲಿ ತಲುಪುವಂತಾಗಬೇಕು ಎಂದು ದ.ಕ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ಅಧ್ಯಕ್ಷ ಮುರಳೀಧರ ನಾಯ್ಕ್ ಹೇಳಿದರು. ಮೂಡುಬಿದಿರೆ ಆದರ್ಶ ಸಂಸ್ಥೆಯ ವರ್ಷಾಚರಣೆಯ ಪ್ರಯುಕ್ತ ಸಮಾಜಮಂದಿರದಲ್ಲಿ...
