Author : Madhyama Bimba

775 Posts - 0 Comments
Blog

ಮೇಘ ಸ್ಫೋಟದ ಪ್ರದೇಶಕ್ಕೆ ಮುನಿಯಾಲು ಉದಯ ಶೆಟ್ಟಿ ಭೇಟಿ

Madhyama Bimba
ಮುದ್ರಾಡಿಯಲ್ಲಿ ಮೇಘ ಸ್ಫೋಟದಿಂದ ಆತಂಕಕ್ಕೊಳಗಾದ ಮನೆಗಳಿಗೆ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿಯವರು ಭೇಟಿ ನೀಡಿದ್ದಾರೆ. ಮುದ್ರಾಡಿಯಲ್ಲಿ ಹಲವಾರು ಎಕರೆ ಕೃಷಿ ಪ್ರದೇಶವು ಮೇಘ ಸ್ಫೋಟದಿಂದಾಗಿ ಹಾನಿಗೊಳಗಾಗಿತ್ತು..ಓರ್ವ ವೃದ್ದೆ ಕೂಡ ಮೃತ ಪಟ್ಟಿದ್ದರು. ನೀರಿನ...
ಮೂಡುಬಿದಿರೆ

ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಪಂಚಾಯತ್ ನೌಕರರು

Madhyama Bimba
ಗ್ರಾಮ ಪಂಚಾಯತಿ ಮಟ್ಟದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದಗಳ ಸಹಯೋಗದಲ್ಲಿ ಪಂಚಾಯತ್ ಕುಟುಂಬದ ಅನಿರ್ದಿಷ್ಟಾವಧಿ ಮುಷ್ಕರ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ...
ಕಾರ್ಕಳ

ಹೆಬ್ರಿ -ಮುದ್ರಾಡಿಯ ಪ್ರವಾಹಪೀಡಿತ ಪ್ರದೇಶಕ್ಕೆ ಶಾಸಕರಾದ ವಿ.ಸುನಿಲ್ ಕುಮಾರ್ ಭೇಟಿ

Madhyama Bimba
ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮಹಾಸ್ಪೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು. ಭೇಟಿ ವೇಳೆ ಸಂತ್ರಸ್ಥ ಕುಟುಂಬದವರಿಗೆ...
ಕಾರ್ಕಳ

ಮೂರ್ತೆದಾರರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Madhyama Bimba
ಮೂರ್ತೆದಾರರ ಸೇವಾ ಸಹಕಾರ ಸಂಘ (ನಿ) ಹಿರ್ಗಾನ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ಇಷ್ಟು ಒಳ್ಳೆಯ ರೀತಿಯಲ್ಲಿ...
ಮೂಡುಬಿದಿರೆ

ಮೂಡುಬಿದಿರೆ: ಅಮೃತ ಸಭಾಭವನ ಉದ್ಘಾಟನೆ

Madhyama Bimba
ಸಮಾಜದಲ್ಲಿ ಅಸಮಾನತೆ ಎಂಬುದು ನಿರಂತರವಾಗಿದೆ. ವಿದ್ಯೆ ಮತ್ತು ಸಂಘಟನೆಯಿಂದ ಮಾತ್ರ ಇದನ್ನು ನಿವಾರಿಸಲು ಸಾಧ್ಯ ಎಂಬುದನ್ನು ಅರಿತ ನಾರಾಯಣ ಗುರುಗಳು ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದರು. ಗುರುಗಳ ತತ್ವದಲ್ಲಿ ಮನುಷ್ಯತ್ವ ಇದೆ ಎಂದು...
ಮೂಡುಬಿದಿರೆ

ಕೌಶಲ ಜ್ಞಾನವಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ -ಸವಿತಾ

Madhyama Bimba
ಮೂಡುಬಿದಿರೆ:ಕೌಶಲ ಜ್ಞಾನ ಹಾಗೂ ಪ್ರತಿಭೆಯನ್ನು ತೋರ್ಪಡಿಸುವ ಸಾಮಥ್ರ್ಯ ಇರುವ ವಿದ್ಯಾರ್ಥಿಗಳಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತದೆ ಎಂದು ಮಂಗಳೂರು ವಿಭಾಗದ ಎನ್‌ಎಸ್‌ಎಸ್ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಹೇಳಿದರು. ನಡ್ಯೋಡಿ ಸರಕಾರಿ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ...
ಕಾರ್ಕಳ

ಸನ್‌ಮಾರ್ಗ್ ಎನರ್ಜಿಸ್ ಕಾರ್ಕಳದಲ್ಲಿ ಶುಭಾರಂಭ

Madhyama Bimba
ಕಾರ್ಕಳ: ಕಾರ್ಕಳ ಮುಖ್ಯರಸ್ತೆಯ ಅನಂತಶಯನದ ಬಳಿ ಸನ್‌ಮಾರ್ಗ ಎನರ್ಜಿಸ್ ಇತ್ತೀಚೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶುಭಾರಂಭಗೊಂಡಿತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಶ್ರದ್ಧಾ ಜೈನ್ ನೆರವೇರಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಎಂ.ಕೆ. ವಿಜಯಕುಮಾರ್, ಪವರ್ ಪಾಯಿಂಟ್...
ಮೂಡುಬಿದಿರೆ

ಜೆಸಿಐ ಮೂಡಬಿದ್ರಿ ತ್ರಿಭುವನ್ ವಲಯದಲ್ಲಿ ಪ್ರಥಮ

Madhyama Bimba
ಶಂಕರಪುರದಲ್ಲಿ ನಡೆದ ವಲಯ ತರಬೇತಿ ಸಪ್ತಾಹ 2024 ರಲ್ಲಿ ಜೆಸಿಐ ಮೂಡಬಿದ್ರಿ ತ್ರಿಭುವನ್ ವಿವಿಧ ತರಬೇತಿಗಳಾದ ಎಂಪವರ್ ಯೂತ್, ಫ್ಯೂಚರ್, ಲೀಡರ್, ಶ್ರಾವಣ ತರಬೇತಿ ಸಪ್ತಹ, ಬಿಜಿನೆಸ್ ಸೆಮಿನಾರ್ ತರಬೇತಿ, ಟ್ರೈನಿಂಗ್ ಡೇ, ಟ್ರೈನಿಂಗ್...
ಕಾರ್ಕಳಹೆಬ್ರಿ

ಪಾದಚಾರಿಗೆ ಸ್ಕೂಟಿ ಡಿಕ್ಕಿ: ಗಾಯ

Madhyama Bimba
ಕಾರ್ಕಳ: ಉದ್ಯಾವರದ ಪ್ರಸಾದ್ ವಿ  ಎಂಬವರ ತಂದೆಯ ಮೇಲೆ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ದಿನಾಂಕ 05.10.2024 ರಂದು ಕಾರ್ಕಳ ಕೆದಿಂಜೆ ಗ್ರಾಮದ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಇದ್ದುದರಿಂದ ತನ್ನ ತಂದೆಯೊಂದಿಗೆ ಕಾರಿನಲ್ಲಿ ಬಂದು...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Madhyama Bimba
ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ  06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು...

This website uses cookies to improve your experience. We'll assume you're ok with this, but you can opt-out if you wish. Accept Read More