Author : Madhyama Bimba

771 Posts - 0 Comments
ಕಾರ್ಕಳ

ಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ- ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕುಚ್ಚೂರು ಶ್ರೀಕಾಂತ್ ಪೂಜಾರಿ

Madhyama Bimba
ಹೆಬ್ರಿ : ಕನ್ನಡ ಶಾಲೆ ಉಳಿಸಿ ಬೆಳೆಸಿ ರಾಜ್ಯಮಟ್ಟದ ಸಮಿತಿ ರಚನೆಯಾಗಿದ್ದು ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕುಚ್ಚೂರು ಶ್ರೀಕಾಂತ್ ಪೂಜಾರಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಅವರು ನೇಮಕ...
ಕಾರ್ಕಳಹೆಬ್ರಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

Madhyama Bimba
ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿ ಯಿಂದಾಗಿ ಅಂತರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿ ಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ವೈಮಾನಿಕ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ:  ರಸ್ತೆ ಸಂಚಾರ ಸುರಕ್ಷತಾ ಜಾಗೃತಿ ಅಭಿಯಾನ 

Madhyama Bimba
ಸಂಚಾರ ಸುರಕ್ಷತೆ ಎಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ರಸ್ತೆಯು ನಮ್ಮ ಹಕ್ಕಲ್ಲ ಅದು ಸರಕಾರ ನೀಡಿದ ಸವಲತ್ತು, ಮನೆಯಿಂದ ಹೊರಟವರು ಸುರಕ್ಷಿತವಾಗಿ ಹಿಂತಿರುಗಿ, ನಿಮ್ಮನ್ನು ನಂಬಿಕೊಂಡ ನಿಮ್ಮ ಕುಟುಂಬವಿದೆ. ಆದುದರಿಂದ ಸಂಚಾರ ನಿಯಮಗಳನ್ನು ಪಾಲಿಸಿ,...
ಕಾರ್ಕಳ

ಸೂಡಿ ಕರೆಯ ಪಿಲಿಚಂಡಿ ಸ್ಥಾನದ ಜೀರ್ಣೋದ್ದಾರದ ಸಮಿತಿಯ ಅಧ್ಯಕ್ಷರಾಗಿ ಸೂರಜ್ ಜೈನ್

Madhyama Bimba
ಸೂಡಿ ಕರೆಯ ಪಿಲಿಚಂಡಿ ಸ್ಥಾನದ ಜೀರ್ಣೋದ್ದಾರದ ಸಮಿತಿಯ ಗೌರವಾಧ್ಯಕ್ಷರಾಗಿ ಕೆ. ಗುಣಪಾಲ್ ಕಡಂಬ, ಅನಂತರಾಜ್ ಪೂವಣಿ ಹಾಗೂ ಬಾಲಕೃಷ್ಣ ಭಟ್ ಆಯ್ಕೆಯಾದರು. ಸಮಿತಿಯ ಅಧ್ಯಕ್ಷರಾಗಿ ಸೂರಜ್ ಜೈನ್ ಸೂಡಿ, ಕಾರ್ಯದರ್ಶಿಯಾಗಿ ದಯಾನಂದ ನಾಯಕ್, ಕಾರ್ಯಾಧ್ಯಕ್ಷರಾಗಿ...
ಮೂಡುಬಿದಿರೆ

  ಕಂಡಕ್ಟರ್ ಪ್ರಾಮಾಣಿಕತೆ- ಚಿನ್ನದ ಸರ ವಾರಸುದಾರರ ಮಡಿಲಿಗೆ

Madhyama Bimba
ಬಸ್ಸಿನಲ್ಲಿ ಕಳೆದುಕೊಂಡ ಚಿನ್ನದ ಸರವನ್ನು ಬಸ್ಸಿನ ಕಂಡಕ್ಟರ್ ಅದರ ವಾರಸುದಾರರಿಗೆ ನೀಡಿ ಮೆರೆದ ಪ್ರಾಮಾಣಿಕತೆಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಕಳದ ವಿಶಾಲ್ ಮೋಟಾರ್ಸ್ ಬಸ್ಸಿನ ಕಂಡಕ್ಟರ್ ರಾಜೇಶ್ ಹೆಗ್ಡೆಯವರಿಗೆ ಬಸ್ಸಿನಲ್ಲಿ ಸುಮಾರು 3,00,000 ರೂಪಾಯಿ...
ಕಾರ್ಕಳ

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

Madhyama Bimba
  ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಮಹತ್ವದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ   ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ಇಂದು ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು...
Blog

ಎಣ್ಣೆ ಹೊಳೆ-  ಬಿಜೆಪಿ ಪ್ರತಿಭಟನೆ

Madhyama Bimba
ಕಾರ್ಕಳ ಕ್ಷೇತ್ರದಲ್ಲಿ ಕೃಷಿ ಉತ್ತೇಜಿಸುವ ದೂರದೃಷ್ಟಿಯನ್ನಿಟ್ಟುಕೊಂಡು ಅಂದಿನ ಇಂಧನ ಸಚಿವರಾಗಿದ್ದ ಶ್ರೀ ವಿ ಸುನಿಲ್ ಕುಮಾರ್ ರವರು ಕಾರ್ಕಳ ಭಾಗದ ರೈತ ವರ್ಗಕ್ಕೆ ಅನುಕೂಲವಾಗುವಂತೆ ನಿರ್ಮಿಸಲಾಗಿರುವ ಎಣ್ಣೆಹೊಳೆ ಏತ ನೀರಾವರಿ  ಯೋಜನೆ ಇಂದು ಸ್ಥಗಿತಗೊಂಡಿರುವುದು...
ಕಾರ್ಕಳ

ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಕಡಿತಗೊಳಿಸಿದ ಕಾಂಗ್ರೆಸ್ಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಹರೀಶ್ ನಾಯಕ್, ಜಗದೀಶ್ ಶೆಟ್ಟಿ, ಸಂತೋಷ್ ಶೆಟ್ಟಿ ಹಿರ್ಗಾನ

Madhyama Bimba
ಕಾರ್ಕಳ: ಕಡು ಬೇಸಗೆಯ ಈ ಸಂದರ್ಭದಲ್ಲಿ ರೈತರ ಕೈಹಿಡಿಯಬೇಕಾದ ಸರ್ಕಾರ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದು ಅತ್ಯಂತ ಕ್ರೂರ ಮತ್ತು ಅಮಾನವೀಯ ಕ್ರಮವಾಗಿದೆ ಎಂದು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ...

This website uses cookies to improve your experience. We'll assume you're ok with this, but you can opt-out if you wish. Accept Read More