ಶಿರ್ಲಾಲು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಾಜು ಶೆಟ್ಟಿ ನಿಧನ ರಾಗಿದ್ದಾರೆ. ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿ ಅವರು ನಿವೃತ್ತಿ ಹೊಂದಿದ್ದರು. ಊರಿನ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಅವರಿಗೆ ನಿಧನ ಕಾಲಕ್ಕೆ...
ಸಿಐಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ತೆರವುಗೊಳಿಸಿ ಆದೇಶ ಹೈಕೋರ್ಟ್ ಆದೇಶ ಸ್ವಾಗತಾರ್ಹ- ಶುಭದರಾವ್ ಪರಶುರಾಮ ಕಂಚಿನ ಪ್ರತಿಮೆ ಎಂದು ನಂಬಿಸಿ ನಕಲಿ ಪ್ರತಿಮೆ ನಿರ್ಮಾಣ ಮಾಡಿದ ಪರಿಣಾಮ ಕಾರ್ಕಳ ನಗರ ಠಾಣೆಯಲ್ಲಿ ತನ್ನ ವಿರುದ್ದ...
ಮೂಡುಬಿದಿರೆ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ-ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ,ವಕೀಲ ವೇಣುಗೋಪಾಲ್ ಮತ್ತು ಬಹುಮುಖ ಪ್ರತಿಭೆಯ ಪತ್ರಕರ್ತ ಶೇಖರ ಅಜೆಕಾರು ಇವರ ಸಂಸ್ಮರಣ ಕಾರ್ಯಕ್ರಮಅ.24ರಂದು ಅಪರಾಹ್ನ 3ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರಗಲಿದೆ. ಸಮಾಜ...
ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.)ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ-2024ಅ 26 ಶನಿವಾರ ಮೂಡುಬಿದಿರೆ...
ಅಜೆಕಾರು: ಕೈ ಹಿಡಿದು ಸಪ್ತ ಪದಿ ತುಳಿದ ಗಂಡನನ್ನು ವಿಷ ಉಣಿಸಿ ಬಳಿಕ ಉಸಿರು ಗಟ್ಟಿಸಿ ಕೊಲೆ ಮಾಡಿದ ಘಟನೆ ಮರ್ಣೇ ಗ್ರಾಮದಲ್ಲಿ ನಡೆದಿದೆ. 44 ವರ್ಷದ ಬಾಲಕೃಷ್ಣ ಕೊಲೆ ಆಗಿದ್ದು ಆತನನ್ನು ಆತನ...
ಕ್ಷೌರಿಕ ವ್ರತ್ತಿ ನಿರತ ಶಶಿಕಾಂತ್ ಭಂಡಾರಿ ಪೇತ್ರಿ ಇವರು ಅಂಗಾಂಗ ವೈಫಲ್ಯ ದಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ನೆರವು ನೀಡುವ ಸಲುವಾಗಿ ಜಿಲ್ಲೆಯ ಘಟಕಗಳಿಂದ ಹಾಗೂ ಸವಿತಾ ಸಹಕಾರಿಯ ಸಹಕಾರದಿಂದ ಸಂಗ್ರಹಿಸಿದ ರೂ ೫೦೦೦೦...
ಮೂಡುಬಿದಿರೆ ನವಮಿ ಟ್ರಾವೆಲ್ಸ್ ಉದ್ಯೋಗಿ ಲಕ್ಷ್ಮಣ್ ಇಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆ ನಿವಾಸಿ ಆಗಿರುವ ಅವರು ಪತ್ನಿ ಈರ್ವರು ಪುತ್ರರು ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವಕ್ಕೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಉದ್ಯಮಿ ಕೆ. ಶ್ರೀಪತಿ ಭಟ್, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,...
ಕಾರ್ಕಳ: ಹಲವಾರು ವರ್ಷಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ಜನರ ವಿಶ್ವಾಸನೀಯ ಸಂಸ್ಥೆಯಾಗಿ ಜನಪ್ರಿಯವಾಗಿರುವ ಕಾರ್ಕಳ ಶಾರದಾ ಪ್ಯಾಲೇಸ್‌ನಲ್ಲಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ಇದೀಗ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂ. ಚಿನ್ನಕ್ಕೆ...
ಹೆಬ್ರಿ ಕುಚ್ಚೂರು ಪ್ರಗತಿಪರ ಕೃಷಿಕ, ಧಾರ್ಮಿಕ ಮುಖಂಡ ಕುಚ್ಚೂರು ದೇವಳಬೈಲು ಶಿವರಾಮ ಶೆಟ್ಟಿ (83) ವಿಧಿವಶ ರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ದುರೀಣರಾಗಿದ್ದ ಅವರು , ಪತ್ನಿ, ಓರ್ವ ಪುತ್ರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಂದು...
This website uses cookies to improve your experience. We'll assume you're ok with this, but you can opt-out if you wish. AcceptRead More