Author : Madhyama Bimba

1312 Posts - 0 Comments
ಮೂಡುಬಿದಿರೆ

ವಿವಾಹಿತನಿಂದ ಅಪ್ರಾಪ್ತೆಯ ಬಲತ್ಕಾರ ಯತ್ನ

Madhyama Bimba
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿ ಲೋಕೇಶ್ ಎಂಬವರು ವಿದ್ಯಾರ್ಥಿನಿಯೋರ್ವಳನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ...
ಕಾರ್ಕಳ

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 06.00 ಕೋಟಿ ರೂಪಾಯಿ ಅನುದಾನ ಮಂಜೂರು: ವಿ ಸುನಿಲ್ ಕುಮಾರ್

Madhyama Bimba
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (ಸಿಆರ್‌ಐಎಫ್) ಅಡಿಯಲ್ಲಿ...
ಕಾರ್ಕಳ

ಹೆಬ್ರಿ ಎಸ್.ಆರ್: ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭೋತ್ಸವ

Madhyama Bimba
ನಮ್ಮ ಪೋಷಕರ ಸಹಕಾರ ಬೆಂಬಲದಿಂದ ಈ ಶಿಕ್ಷಣ ಸಂಸ್ಥೆ 27 ವರ್ಷಗಳನ್ನು ಪೂರೈಸಿದೆ. ಎಲ್ಲಾ ಪೋಷಕರಿಗೂ ನಾನು ಋಣಿಯಾಗಿದ್ದೇನೆ. ಮಕ್ಕಳ ಬಾಲ್ಯದ ಆರಂಭಿಕ ಶಿಕ್ಷಣವು ಯೋಗ್ಯ ಗುಣಮಟ್ಟದ ಶಿಕ್ಷಣ ದೊರೆತಲ್ಲಿ ಅವರ ಉನ್ನತ ಶಿಕ್ಷಣಕ್ಕೆ...
ಮೂಡುಬಿದಿರೆ

ಡಾ. ಮೋಹನ್ ಆಳ್ವ ಹುಟ್ಟೂರ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ – ಜಾತಿ ಧರ್ಮ ಮೀರಿ ಬೆಳೆದ ಶಕ್ತಿಗೆ ಗೌರವಾರ್ಪಣೆ ನಮ್ಮ ಭಾಗ್ಯ: ಒಕ್ಕೊರಲ ಅಭಿಪ್ರಾಯ

Madhyama Bimba
ಶಿಕ್ಷಣ ತಜ್ಞ, ಸಾಂಸ್ಕೃತಿಕ ರಾಯಭಾರಿ, ಮೂಡುಬಿದಿರೆಯ ನವ ನಿರ್ಮಾತೃ ಡಾ. ಎಂ. ಮೋಹನ್ ಆಳ್ವ ಅವರ 75 ವರ್ಷದ ಸಂಭ್ರಮದ ಅಂಗವಾಗಿ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ ಕನ್ನಡ ಭವನದಲ್ಲಿ ಇಂದು ನಡೆಯಿತು....
ಕಾರ್ಕಳ

ಚಿಕ್ಕಲ್‌ಬೆಟ್ಟು ಶಾಲೆಯಲ್ಲಿ ಪುಸ್ತಕ ವಿತರಣೆ

Madhyama Bimba
ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿವಂಗತ ಸುಂದರಿ ಶೆಡ್ತಿ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಶ್ರೀನಾಥ್ ಶೆಟ್ಟಿ ಮುಂಬೈ ಇವರ ಪರವಾಗಿ 21ನೇ ವರ್ಷದ ಪುಸ್ತಕ, ಬ್ಯಾಗ್,...
ಕಾರ್ಕಳ

ಕಾರ್ಕಳ ಮೈನ್: ಶಾಲಾ ನವೀಕರಣ, ಸಮವಸ್ತ್ರ ಮತ್ತು ಬ್ಯಾಗ್ ವಿತರಣೆ

Madhyama Bimba
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿ ಮಾನಸ ಪ್ರಾಪರ್ಟೀಸ್ ಜೋಡುರಸ್ತೆ ಕಾರ್ಕಳ ಹಾಗೂ ಮೇಕ್ ಸಂ ೧ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಇವರ ವತಿಯಿಂದ ಶಾಲಾ ನವೀಕರಣದ ಅನಾವರಣ ನಡೆಯಿತು. ಈ ಸಂದರ್ಭದಲ್ಲಿ...
ಕಾರ್ಕಳಹೆಬ್ರಿ

ಚಿಕ್ಕಲ್ ಬೆಟ್ಟು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ: ನಿವೃತ್ತ ಮುಖ್ಯೋಪಾಧ್ಯಾಯರಾದ ಉದಯ ಶೆಟ್ಟಿ ದಂಪತಿಗೆ ಸನ್ಮಾನ

Madhyama Bimba
ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 16 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಶ್ರೀಮತಿ...
ಕಾರ್ಕಳಹೆಬ್ರಿ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ – 1,...
ಕಾರ್ಕಳ

ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ

Madhyama Bimba
ಗಣಿತನಗರ: ಪ್ರತಿದಿನ ನಿಮಗೊಂದು ಹೊಸ ಅವಕಾಶ ಸಿಗುತ್ತದೆ. ಆ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಕಷ್ಟಗಳು ನಮ್ಮನ್ನು ಬೆಳೆಸಿದಷ್ಟು, ಸುಖ ನಮ್ಮನ್ನು ಬೆಳೆಸುವುದಿಲ್ಲ. ನಮ್ಮ ಭಾವನೆಗಳನ್ನು ಹಂಚಿಕೊಳ್ಳಬೇಕು. ನಮ್ಮ ಬದುಕಿನ ಮಹಾದುದ್ದೇಶ ಎದುರಿಗೆ ಇದ್ದಾಗ ನಮಗೆ ಎದುರಾಗುವ...
ಕಾರ್ಕಳ

ಸಾಣೂರು ಯುವಕ ಮಂಡಲ ವತಿಯಿಂದ ಜೂ. 14ರಂದು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Madhyama Bimba
ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ   ಮತ್ತು ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ...

This website uses cookies to improve your experience. We'll assume you're ok with this, but you can opt-out if you wish. Accept Read More