Author : Madhyama Bimba

1312 Posts - 0 Comments
ಕಾರ್ಕಳಹೆಬ್ರಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು- ಶಾಲಾ ನಾಯಕ ಹಾಗೂ ಉಪನಾಯಕನ ಆಯ್ಕೆ

Madhyama Bimba
ಬಸ್ರಿ ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2026-27ನೇ ಶೈಕ್ಷಣಿಕ ಸಾಲಿನ ಶಾಲಾ ನಾಯಕ ಹಾಗೂ ಉಪನಾಯಕರ ಚುನಾವಣೆಯು ಜೂ. 06 ರಂದು ಇವಿಎಂ ಮೂಲಕ ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು...
Blog

ನಕ್ರೆ ಕುಂಜಿಬೆಟ್ಟುವಿನಲ್ಲಿ ಕಾರ್ಯಕರ್ತರ ಸಭೆ

Madhyama Bimba
🔴ಜನ ಹಿತ ಮರೆತು ಅಧಿಕಾರಕ್ಕಾಗಿ ಕಚ್ಚಾಟದಲ್ಲೆ ಕಾಲ ಕಳೆಯುತ್ತಿದೆ ಕಾಂಗ್ರೆಸ್ಸ್- ಕುಕ್ಕುಂದೂರು ಪಳ್ಳಿ ಕಾರ್ಯಕರ್ತರ ಸಭೆಯಲ್ಲಿ ವಿ ಸುನಿಲ್‌ ಕುಮಾರ್‌ ಕಿಡಿ. ಕಾರ್ಕಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಪಳ್ಳಿ ಕುಕ್ಕುಂದೂರು ಗ್ರಾಮಗಳ...
ಕಾರ್ಕಳ

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮಮತ ಕೆ.

Madhyama Bimba
ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆಯು ಜೂ. 03ರಂದು ಶಾಲೆಯ ಸಭಾಂಗಣದಲ್ಲಿ ನೆರವೇರಿತು. ಪೋಷಕರಾದ ಶ್ರೀಮತಿ ಮಮತ ಕೆ.ಯವರು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಅನೇಕ ಸಂಘ ಸಂಸ್ಥೆಗಳಲ್ಲಿ ಅತ್ಯಂತ...
ಕಾರ್ಕಳಹೆಬ್ರಿ

ಕಾರ್ಕಳ: ಕ್ಷಯಮುಕ್ತ ಭಾರತ ಅಭಿಯಾನ – ಆರೋಗ್ಯ ತಪಾಸಣಾ ಶಿಬಿರ

Madhyama Bimba
ರೋಟರಿ ಕ್ಲಬ್ ಕಾರ್ಕಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ ಉಡುಪಿ, ಜಿಲ್ಲಾ ಅಂಧತ್ವ ನಿವಾರಣ ವಿಭಾಗ ಉಡುಪಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ತಾಲೂಕು...
Blog

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Madhyama Bimba
ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ  ಶ್ರೀ ದುರ್ಗಾ ದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಟಪ್ಪಾಲು ಕಟ್ಟೆ ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕ...
ಕಾರ್ಕಳ

ಮಾಹೆ ಫಲಿತಾಂಶ – 2026

Madhyama Bimba
ಮಣಿಪಾಲ ಅಕಾಡೆಮಿಕ್ ಹೈಯರ್‌ಎಜ್ಯುಕೇಶನ್ (ಮಾಹೆ) ವೃತ್ತಿಪರ ಶಿಕ್ಷಣಕ್ಕೆ ರಾಷ್ಟ್ರಮಟ್ಟದಲ್ಲಿ ನಡೆಸುವ ಮಣಿಪಾಲ ಎಂಟ್ರೆನ್ಸ್ ಟೆಸ್ಟ್ (ಎಂ.ಇ.ಟಿ) 2026ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 16 ವಿದ್ಯಾರ್ಥಿಗಳು ನೂರರೊಳಗಿನ ರ್‍ಯಾಂಕನ್ನು, 63 ವಿದ್ಯಾರ್ಥಿಗಳು ಸಾವಿರದೊಳಗಿನ ರ್‍ಯಾಂಕನ್ನು...
ಕಾರ್ಕಳಹೆಬ್ರಿ

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ : ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ 13 ವೈದ್ಯಾಧಿಕಾರಿಗಳ ಹಾಗೂ 04 ಪಿ.ಹೆಚ್.ಸಿ.ಒ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು...
ಕಾರ್ಕಳ

ಯೂತ್ ಬಿಲ್ಲವ ಸಂಘ ರಿ. ಕಾರ್ಕಳ: ಅನಿತಾ ಕಾಸರಗೋಡ್ ವಿರುದ್ಧ ಕೇಸ್ ದಾಖಲು

Madhyama Bimba
ಕಾರ್ಕಳ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಪೇಜ್‌ನಲ್ಲಿ ಬಿಲ್ಲವ ಸಮುದಾಯವಾದ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ನಗರ ಠಾಣೆಯಲ್ಲಿ ಯೂತ್ ಬಿಲ್ಲವ ಸಂಘದ ಅಧ್ಯಕ್ಷರಾದ ಸುಕೇಶ್...
ಕಾರ್ಕಳ

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ಪೊಲೀಸ್ ದಾಳಿ- ನಿರೀಕ್ಷಣಾ ಜಾಮೀನು ಮಂಜೂರು

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿಯ ಪ್ರಕರಣದಲ್ಲಿ  24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ...
ಕಾರ್ಕಳ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ಜೂ. 08 ರಂದು ಜರಗಿತು. ಕಾರ್ಯಕ್ರಮವು ಬೆಳಿಗ್ಗೆ ಗಣಪತಿ ಪೂಜೆಯೊಂದಿಗೆ ಆರಂಭವಾಯಿತು. ಅರ್ಚಕರಾದ ದಿನೇಶ್ ಭಟ್ ಇವರ ಮಾರ್ಗದರ್ಶನದಲ್ಲಿ ಗಣಹೋಮವನ್ನು ನೆರವೇರಿಸಲಾಯಿತು....

This website uses cookies to improve your experience. We'll assume you're ok with this, but you can opt-out if you wish. Accept Read More