ಹೆಬ್ರಿ: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 02ರಂದು ವರದಿಯಾಗಿದೆ. ಮುದ್ರಾಡಿ ನಿವಾಸಿ ಮುಕುಂದ ನಾಯ್ಕ ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು ವರ್ಷದಿಂದ ವಿಪರೀತ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು...
ಹೆಬ್ರಿ: ಹೆಬ್ರಿ ಸರಕಾರಿ ಆಸ್ಪತ್ರೆಯ ಎದುರು ಮೋಟಾರ್ ಸೈಕಲ್ಗೆ ಕಾರು ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಫೆ. 01ರಂದು ವರದಿಯಾಗಿದೆ. ಮೋಟಾರ್ ಸೈಕಲ್ ಸಹಸವಾರ ಮೊಹಮ್ಮದ್ ಜಿಯನ್ ಗಾಯಗೊಂಡವರು. ಸುರತ್ಕಲ್ನ ಮೊಹಮ್ಮದ್ ಆಶೀರ್ ಹಾಗೂ...
ಕಾರ್ಕಳ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವತಿಯಿಂದ ಪೇಪರ್ ಲೆಸ್ (ಕಾಗದ ರಹಿತ) ನೋಂದಣಿಯ ಕುರಿತು ತರಬೇತಿ ಕಾರ್ಯಾಗಾರವನ್ನು ಕಾರ್ಕಳದ ಬಂಡಿಮಠ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಕಳ ಉಪ ನೋಂದಣಾಧಿಕಾರಿಗಳ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು ಜಲ ಸಂಪರ್ಕ, ಹೈ–ಸ್ಪೀಡ್ ರೈಲು, ಎಂಎಸ್ಎಂಇಗಳು ಹಾಗೂ ಸೇವಾ...
ಮುನಿಯಾಲು ಕಾಡುಹೊಳೆಯಲ್ಲಿ ಸುಧಣ್ಣಾಸ್ ರಿವರ್ವ್ಯೂ ಗಾರ್ಡನ್ ಓಪನ್ ಹಾಲ್ ಜ. ೩೦ ರಂದು ಲೋಕಾರ್ಪಣೆಗೊಂಡಿತು. ಮುಂಬಯಿ ಉದ್ಯಮಿ ಶಿವರಾಮ ಜಿ. ಶೆಟ್ಟಿ ದೇವಸ್ಯ ಅಜೆಕಾರು ನೂತನ ಉದ್ಯಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಕೃತಿ ಸೌಂದರ್ಯದ ನಡುವೆ...
ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ವೇ. ಮೂ. ಉಮೇಶ್ ಭಟ್ ಅವರು ಸಂಸ್ಕೃತ ಸ್ನಾತ್ತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಕರ್ನಾಟಕ ರಾಜ್ಯ ಮುಕ್ತ ವಿವಿ ಮೈಸೂರು ಯಲ್ಲಿ ಅಧ್ಯಯನ...
ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ನ್ಯಾಷನಲ್ ಮೆಡಿಕೋಸ್ ಆರ್ಗನೈಜೇಷನ್, ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್ ಬೆಂಗಳೂರು, ಗ್ರಾಮ ಪಂಚಾಯಿತಿ ಮಾಳ, ಪ್ರಾಥಮಿಕ ಆರೋಗ್ಯ...
ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವದ ಕೊನೆಯ ದಿನ ಜ. 29ರಂದು ಪವಿತ್ರ ಬಲಿಪೂಜೆಗಳನ್ನು ವಂ. ರಾಬರ್ಟ್ ಡಿಸೋಜ (ಅಲ್ಲಿಪಾದೆ ಧರ್ಮಗುರು), ವಂ. ಆಲ್ಬರ್ಟ್ ಕ್ರಾಸ್ತಾ (ಪಿಯುಸ್ನಗರ ಧರ್ಮಗುರು), ವಂ. ಜಾನ್ ಪಿರೇರಾ (ಪಾಲೊಟೈನ್...
ಮೂಡುಬಿದಿರೆ ಜೈನ ಕಾಶಿಗೆ ಅಂಟಿಕೊಂಡಿರುವ ಬೈಲಾರೆ ಪ್ರದೇಶವು ಮುಂದಿನ ಮಳೆಗಾಲ ಸಂದರ್ಭದಲ್ಲಿ ಗಮನ ಸೆಳೆಯುವ ಪ್ರದೇಶವಾಗಿ ಮೂಡಿಬರಲಿದೆ. ಕಳೆದ ಕೆಲವಾರು ವರ್ಷಗಳಿಂದ ಮಳೆಗಾಲದ ಸಂದರ್ಭದಲ್ಲಿ ಉಕ್ಕೇರುವ ಮಳೆ ನೀರಿನಿಂದಾಗಿ ಮನೆಗಳೋಳಗೆ ನೀರು ನುಗ್ಗುವ ಪ್ರಸಂಗ...
ನ್ಯಾಯವಾದಿ ಮಿಜಾರು ಕನಕ ಬೆಟ್ಟು ಎಂ ಕೆ ವಿಜಯ ಕುಮಾರ್ ಸ್ಮರಣಾರ್ಥ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಕಾರ್ಕಳದಲ್ಲಿ ನಡೆಯಲಿದೆ. ಕಾರ್ಕಳ ಟೈಗರ್ಸ್ ವತಿಯಿಂದ ನಡೆಯುವ ಈ ಪಂದ್ಯಾಟವು ಫೆಬ್ರವರಿ 14ರಂದು ಕಾರ್ಕಳದ ಇಂದ್ರ...
This website uses cookies to improve your experience. We'll assume you're ok with this, but you can opt-out if you wish. AcceptRead More