ನಲ್ಲೂರು ಗೋ ಹತ್ಯೆಯ ಬಂಧಿತ ಹಿಂದೂ ಕಾರ್ಯಕರ್ತ ಅಲ್ಲ
ನಲ್ಲೂರು ಗೋ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಪ್ರಸಾದ್ ಎಂಬಾತ ಹಿಂದೂ ಸಂಘಟನೆ ಕಾರ್ಯಕರ್ತ ಆಗಿರುವುದಿಲ್ಲ ಮತ್ತು ಯಾವುದೇ ಪರಿವಾರ ಸಂಘಟನೆಯಲ್ಲಿಯೂ ಇದುವರೆಗೆ ಗುರುತಿಸಿಕೊಂಡಿಲ್ಲಎಂದು ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಪ್ರಸಾದ್ ನಿಟ್ಟೆ ತಿಳಿಸಿದ್ದಾರೆ ಇದರ...
