ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ : ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಮೂಡುಬಿದಿರೆ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್ 99.4585176 ಪಸೇಂಟೈಲ್ ಗಳಿಸಿ ಸಾಧನೆ ಮೆರೆದಿದ್ದಾರೆ. 8 ವಿದ್ಯಾರ್ಥಿಗಳು...
