Author : Madhyama Bimba

777 Posts - 0 Comments
ಕಾರ್ಕಳ

ಕೆಜಿಟಿಟಿಐ ಉಚಿತ ಕೌಶಲ್ಯ ತರಬೇತಿ

Madhyama Bimba
ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೌಶಲ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸಂಸ್ಥೆಯಲ್ಲಿ ಲಭ್ಯವಿರುವ ಅಲ್ಪಾವಧಿ ಕೋರ್ಸಗಳಲ್ಲಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸ ಲಾಗಿದ್ದು,...
ಮೂಡುಬಿದಿರೆ

ಶಿರ್ತಾಡಿಯಲ್ಲಿ ಯೂನಿಯನ್ ಬ್ಯಾಂಕ್ ಹಣಕಾಸು ಸಾಕ್ಷರತಾ ಶಿಬಿರ

Madhyama Bimba
ಶಿರ್ತಾಡಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥೆ ಶ್ರೀಮತಿ ತೇಜಸ್ವಿನಿ ವಿ ಸಿ ಅವರ ಮಾರ್ಗದರ್ಶನದಲ್ಲಿ, ಫೆ 13ರಂದು ಶಿರ್ತಾಡಿಯ ಗ್ರಾಮ ಪಂಚಾಯತ್‌ನಲ್ಲಿ ಹಣಕಾಸು ಸಾಕ್ಷರತಾ ಶಿಬಿರವನ್ನು ನಡೆಯಿತು. ಬ್ಯಾಂಕ್ ನ ಪ್ರಾದೇಶಿಕ...
ಮೂಡುಬಿದಿರೆ

ಲಿಂಗಮ್ಮ ಮೂಲ್ಯ ಇನ್ನಿಲ್ಲ

Madhyama Bimba
ತೆಂಕ ಮಿಜಾರು ಗ್ರಾಮದ ತಾಂಬಡಿ ನಿವಾಸಿ ಶ್ರೀಮತಿ ಲಿಂಗಮ್ಮ ಮೂಲ್ಯ (86ವರ್ಷ)ಅವರು ಫೆ 12ರಂದು ಸ್ವಗೃಹದಲ್ಲಿ ನಿಧನರಾದರು. ಮೂವರು ಪುತ್ರರು ಐವರು ಪುತ್ರಿಯರು ಮೊಮ್ಮಕ್ಕಳನ್ನು ಆಗಲಿದ್ದಾರೆ. ಅವರು ಉತ್ತಮ ಕೃಷಿಕರಾಗಿ ಗಮನ ಸೆಳೆದಿದ್ದರು....
Blog

ಜನನಿ ಮಿತ್ರ ಮಂಡಳಿ ಅತ್ತೂರು ಇದರ ವಾರ್ಷಿಕೋತ್ಸವ

Madhyama Bimba
ಜನನಿ ಮಿತ್ರ ಮಂಡಳಿ (ರಿ) ವಾಂಟ್ರಾಯಿ  ಪದವು ಅತ್ತೂರು, ನಿಟ್ಟೆ ಗ್ರಾಮ ಇದರ ರಜತ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ದಿನಾಂಕ 14-02-2026ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ...
ಕಾರ್ಕಳ

ಕರಾಟೆ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Madhyama Bimba
ಕಾರ್ಕಳದ ಶ್ರೀ ಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ಫೆ. 08 ರಂದು ನಡೆದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಅಂತರ್ ಶಾಖಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಸ್ ವಿ ಟಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಭಾಗವಹಿಸಿ...
Blog

ನಾರಾಯಣ ಗುರು ಅಭಿವೃದ್ಧಿ ನಿಗಮದ ಪ್ರಥಮ ಸಭೆ

Madhyama Bimba
ನಾರಾಯಣ ಗುರು ಅಭಿವೃದ್ಧಿ ನಿಗಮದ ಮೊದಲ ಆಡಳಿತ ಮಂಡಳಿ ಸಭೆಯನ್ನು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯವರು ನಡೆಸಿದರು. ಬೆಂಗಳೂರು ವಿಕಾಸ ಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಕಚೇರಿಯಲ್ಲಿ ಸಭೆ ನಡೆಸಿ,...
ಕಾರ್ಕಳ

ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಅಶ್ಮಿತಾ ಪ್ರಭು ದ್ವಿತೀಯ

Madhyama Bimba
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ರಾಜ್ಯಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಎಸ್.ವಿ.ಟಿ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ಅಶ್ಮಿತಾ...
ಮೂಡುಬಿದಿರೆ

ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯುವಶ

Madhyama Bimba
ಮೂಡುಬಿದಿರೆ ಸಮೀಪದ ಬನ್ನಡ್ಕ ಬಳಿ ಸಂಭವಿಸಿದ ಕಾರು- ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ,ಕೋಟೆಬಾಗಿಲು ನಿವಾಸಿ ರೋಟರಿ ಕಾಲೇಜಿನ ವಿದ್ಯಾರ್ಥಿ ಶ್ರವಣ್ ಸುವರ್ಣ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ರವಣ್ ಮತ್ತು...
ಕಾರ್ಕಳಹೆಬ್ರಿ

ಮುದ್ರಾಡಿ: ದಾನಿಗಳಿಂದ ಕೊಡಮಾಡಲ್ಪಟ್ಟ ಕಂಪ್ಯೂಟರ್ ಮತ್ತು ಪ್ರಿಂಟರ್ ಹಸ್ತಾಂತರ

Madhyama Bimba
ಮುದ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದಾನಿಗಳಿಂದ ಕೊಡಮಾಡಲ್ಪಟ್ಟ ಕಂಪ್ಯೂಟರ್ ಮತ್ತು ಪ್ರಿಂಟರ್ ಹಸ್ತಾಂತರ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಸಂತಿ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.12 ರಂದು ನಡೆಯಿತು. ದಾನಿಗಳಾದ ರೂಪೇಶ್ ಶೆಟ್ಟಿ, ವಾಸುದೇವ...
Blog

ಹೆಬ್ರಿ ಪತ್ರಕರ್ತರ ಸಂಘದ ಪದಾಧಿಕಾರಿಗಳು

Madhyama Bimba
ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ ಆಯ್ಕೆ ಹೆಬ್ರಿ, ಫೆ. 12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ...

This website uses cookies to improve your experience. We'll assume you're ok with this, but you can opt-out if you wish. Accept Read More