ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ್‍ಯಾಂಕ್ -ಮಣಿಪಾಲ ಜ್ಞಾನಸುಧಾದ ಅಶ್ವಿನ್‌ಗೆ ರಾಜ್ಯಕ್ಕೆ ಮೂರನೇ ರ್‍ಯಾಂಕ್
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಶ್ವಿನ್ ವಿ ಶೆಟ್ಟಿ 597 ಅಂಕದೊಂದಿಗೆ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಪಡೆದಿದ್ದಾರೆ. ಈಗಾಗಲೇ ಪ್ರಕಟಗೊಂಡ...
