Author : Madhyama Bimba

1066 Posts - 0 Comments
ಮೂಡುಬಿದಿರೆ

ಮೂಡುಬಿದಿರೆ ವಕೀಲರ ಸಂಘಕ್ಕೆ ಶರತ್ ಶೆಟ್ಟಿ ಅಧ್ಯಕ್ಷ- ಜಯಪ್ರಕಾಶ್ ಭಂಡಾರಿ ಪ್ರಧಾನ ಕಾರ್ಯದರ್ಶಿ

Madhyama Bimba
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ವಕೀಲರ ಸಂಘ (ರಿ.) ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶರತ್ ಶೆಟ್ಟಿ ಡಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಜರಗಿದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ...
ಮೂಡುಬಿದಿರೆ

ಶ್ರೀಕ್ಷಾ ಪಿಯುಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Madhyama Bimba
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಶ್ರೀಕ್ಷಾ 597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ. ಎಕನಾಮಿಕ್ಸ್, ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ,...
Blog

ಬೈಕ್ ಹಾಗೂ ಸ್ಕೂಟಿ ಅಪಘಾತ – ಓರ್ವ ಮೃತ್ಯು

Madhyama Bimba
ಮಿಯ್ಯಾರು ಕುಂಟಿ ಬೈಲು ಕೆರ್ವಾಶೆ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ನಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ವರದಿ ಆಗಿದೆ. ಕೆರ್ವಾಶೆ ನಿವಾಸಿ ಸುಕೇಶ್ ಬಂಗೇರ (36ವ) ಕೆರ್ವಾಶೆಯಿಂದ...
Blog

ಬಿಜೆಪಿಗರಿಗೆ ದೇಶಕ್ಕಿಂತಲೂ ಮೋದಿ ಮುಖ್ಯವಾಯಿತೇ – ಪ್ರದೀಪ್ ಬೇಲಾಡಿ

Madhyama Bimba
ಟ್ರಂಪ್  ಭಾರತವನ್ನು ಅವಮಾನಿಸಿದಾಗ ಮೌನವಹಿಸಿದ ಬಿಜೆಪಿಗರು  ಮೋದಿಯನ್ನು ಟೀಕಿಸಿದಾಗ ಪ್ರತಿಕ್ರಿಯೆ ನೀಡುತ್ತಿರುವುದು ಇದು ದೇಶಕ್ಕಿಂತಲೂ ನಮ್ಮ ನಾಯಕ ಮೊದಲು ಎನ್ನುವ ಮನಸ್ಥಿತಿಯ ಸಂಕೇತ: ಪ್ರದೀಪ್ ಬೇಲಾಡಿ* ಭಾರತ ದೇಶವನ್ನ ಅಂತರಾಷ್ಟ್ರೀಯವಾಗಿ ಡೊನಾಲ್ಡ್ ಟ್ರಂಪ್ ಟೀಕಿಸಿದಾಗ...
Blog

ನಿಟ್ಟೆ ಪಾಂಡವ ಫ್ರೆಂಡ್ಸ್ – ನೂತನ ಪದಾಧಿಕಾರಿಗಳು

Madhyama Bimba
ಪಾಂಡವ ನಗರ ಅತ್ತೂರು ದೂಪದಕಟ್ಟಯಲ್ಲಿ ಇಂದಿನ ಪಾಂಡವ ಫ್ರೆಂಡ್ಸ್ ಕ್ಲಬ್ ಕಚೇರಿಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಶ್ರೀ ಅರ್ಜುನ್ ಕುಮಾರ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಶ್ರೀ ದಿವಾಕರ್ ಶೆಟ್ಟಿ ಅವರನ್ನು...
ಕಾರ್ಕಳಹೆಬ್ರಿ

ಶಿವಪುರ ಶ್ರೀಶಂಕರದೇವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ : ಹೊರೆ ಕಾಣಿಕೆ ಸಮರ್ಪಣೆ – ಧಾರ್ಮಿಕ ಕಾರ್ಯಕ್ಕೆ ಚಾಲನೆ

Madhyama Bimba
– ಸುಕುಮಾರ್ ಮುನಿಯಾಲ್ ಹೆಬ್ರಿ : ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ನಡೆಯುವ ಶ್ರೀ ಗಣಪತಿ ದೇವರು ಹಾಗೂ ಶ್ರೀ ಅನ್ನಪೂರ್ಣೇಶ್ವರೀ ದೇವರ ಪುನ:ಪ್ರತಿಷ್ಠಾಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ ಮತ್ತು ಶ್ರೀ ಶಂಕರಲಿಂಗೇಶ್ವರ...
Blog

ರ್ಯಾಂಕ್ ವಿದ್ಯಾರ್ಥಿನಿ ಸಾಧ್ವಿಗೆ ಶಿಕ್ಷಣ ಇಲಾಖೆ ಸನ್ಮಾನ

Madhyama Bimba
ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದ ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ. ವಿ. ಮನೆಗೆ ಮಂಗಳೂರು ಡಿಡಿಪಿಐ ಶಶಿಧರ್ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ರವರು ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು....
Blog

ಮಾರೂರು ಗೋಪಾಲಕೃಷ್ಣ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Madhyama Bimba
ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಮೂಡುಬಿದಿರೆ ಸ್ವರಾಜ್ಯ ಮೈದಾನದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ ಆಳ್ವ ಉದ್ಘಾಟಿಸಿದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ....
ಮೂಡುಬಿದಿರೆ

ಲಯನ್ಸ್ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ  ಮೂಡುಬಿದಿರೆ ಲಯನ್ಸ್ ಕ್ಲಬ್‌ಗೆ ಅಧಿಕೃತ ಭೇಟಿ

Madhyama Bimba
ಮೂಡುಬಿದಿರೆ: ಸ್ವಂತ ಕಟ್ಟಡ ಹೊಂದಿರುವ ಕ್ಲಬ್‌ಗಳು ಸುಭದ್ರ ಕ್ಲಬ್‌ಗಳೆಂದು ಗುರುತಿಸಲಾಗುತ್ತಿದ್ದು ಅಂತಹ ಕ್ಲಬ್‌ಗಳಿಗೆ ಸೂಕ್ತವಾದ ಗೌರವ ಸಿಗುತ್ತದೆ ಎಂದು ಲಯನ್ಸ್ ಜಿಲ್ಲೆ 317ಡಿಯ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ಅಭಿಪ್ರಾಯಪಟ್ಟರು. ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ...
ಮೂಡುಬಿದಿರೆ

ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ-  26ರಂದು ಆದಿತ್ಯವಾರ ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ಹೊರೆ ಕಾಣಿಕೆ ಮೆರವಣಿಗೆ

Madhyama Bimba
ಮೂಡುಬಿದಿರೆ ತಾಲೂಕು 9 ಮಾಗಣೆಯ ಒಡೆಯ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 26 ರಿಂದ ಮೇ 1 ರವರೆಗೆ ನಡೆಯಲಿರುವುದಾಗಿ...

This website uses cookies to improve your experience. We'll assume you're ok with this, but you can opt-out if you wish. Accept Read More