ಶಿರ್ತಾಡಿಯಲ್ಲಿ ಯೂನಿಯನ್ ಬ್ಯಾಂಕ್ ಹಣಕಾಸು ಸಾಕ್ಷರತಾ ಶಿಬಿರ
ಶಿರ್ತಾಡಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥೆ ಶ್ರೀಮತಿ ತೇಜಸ್ವಿನಿ ವಿ ಸಿ ಅವರ ಮಾರ್ಗದರ್ಶನದಲ್ಲಿ, ಫೆ 13ರಂದು ಶಿರ್ತಾಡಿಯ ಗ್ರಾಮ ಪಂಚಾಯತ್‌ನಲ್ಲಿ ಹಣಕಾಸು ಸಾಕ್ಷರತಾ ಶಿಬಿರವನ್ನು ನಡೆಯಿತು. ಬ್ಯಾಂಕ್ ನ ಪ್ರಾದೇಶಿಕ...
