Author : Madhyama Bimba

771 Posts - 0 Comments
ಮೂಡುಬಿದಿರೆ

ಕಾಳಿಕಾಂಬಾ ನಗರ ಫಲಕ ಅನಾವರಣ

Madhyama Bimba
ಮೂಡುಬಿದಿರೆ ಕಾಳಿಕಾಂಬಾ ದೇವಸ್ಥಾನ ಪರಿಸರವನ್ನು ಪುರಸಭೆಯಿಂದ ಕಾಳಿಕಾಂಬಾ ನಗರವೆಂದು ಘೋಷಿಸಿದ್ದು ಜೈನಪೇಟೆ ಮುಖ್ಯರಸ್ತೆಯಿಂದ ಕಾಳಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಕಾಳಿಕಾಂಬಾ ನಗರ ಫಲಕವನ್ನು ಇಂದು ಅನಾವರಣಗೊಳಿಸಲಾಯಿತು. ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ನಾಮಫಲಕವನ್ನು ಅನಾವರಣಗೊಳಿಸಿದರು. ಪುರಸಭೆಯ...
ಕಾರ್ಕಳಹೆಬ್ರಿ

ಅನ್ಯ ರಾಜ್ಯದ ವಲಸೆ ಸೆಲೂನ್ ಕಾರ್ಮಿಕರಿಂದ ಕಾನೂನು ಬಾಹಿರ ಚಟುವಟಿಕೆ: ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ನಿರೀಕ್ಷಕರಿಗೆ ಮನವಿ

Madhyama Bimba
ಅನ್ಯ ರಾಜ್ಯದ ವಲಸೆ ಸಲೂನ್ ಕಾರ್ಮಿಕರು ಸೆಲೂನಿನ ನಿಯಮಗಳನ್ನು ಪಾಲಿಸದೇ, ಗುರುತು ಚೀಟಿ ನೀಡದೆ ಕೆಲಸ ಮಾಡುತ್ತಾ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕ್ಷೌರಿಕ ವೃತ್ತಿಗೆ ಕಳಂಕ ತರುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ...
ಕಾರ್ಕಳ

ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೆ ಸಿದ್ದಗೊಂಡಿದೆ ಕಾರ್ಕಳದ ಡಾ.ಬಿ. ಆರ್. ಅಂಬೇಡ್ಕರ್ ಭವನ

Madhyama Bimba
ಕಾರ್ಕಳ: ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಕಾರ್ಕಳ ಶಾಸಕರು ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ರವರ ಮಹತ್ವಕಾಂಕ್ಷೆಯ ಯೋಜನೆಯಾದ ಡಾ. ಬಿ ಆರ್ ಅಂಬೇಡ್ಕರ್ ಭವನ ಲೋಕಾರ್ಪಣೆಗೆ ಸಿದ್ದವಾಗಿದೆ. ೨೫ ಫೆಬ್ರವರಿ ಬುಧವಾರದಂದು ಕರ್ನಾಟಕ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಸುಧಾರಿತ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ಆಪರೇಷನ್ ಥಿಯೇಟರ್ ಉದ್ಘಾಟನೆ

Madhyama Bimba
ಕರ್ನಾಟಕದ ಪ್ರಮುಖ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳಲ್ಲಿ ಒಂದಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಇಂದು ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಲಾದ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್...
ಮೂಡುಬಿದಿರೆ

ಮಹಾವೀರ ಕಾಲೇಜುನಲ್ಲಿ ಉದ್ಯೋಗ ಮಾರ್ಗದರ್ಶನ

Madhyama Bimba
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿಗೆ ಅವಶ್ಯವಿರುವ ವೃತ್ತಿ ಕೌಶಲ್ಯ ವೃದ್ಧಿಸುವ ನೂತನ ಪರಿಕಲ್ಪನೆ- ಮಹಾವೀರ ಉದ್ಯೋಗ ಮಾರ್ಗದರ್ಶನ ಅಭಿಯಾನ 2026 ಕಾರ್ಯಕ್ರಮ ನಡೆಯಿತು. ಮಣಿಪಾಲ ಅಕಾಡೆಮಿ ಆಫ್ ಹೈಯರ್...
Blog

ಪಳ್ಳಿಯಲ್ಲಿ ವಿಷಕಾರಿ ಕೈಗಾರಿಕಾ ಉದ್ಯಮ – ಪ್ರತಿಭಟನೆ

Madhyama Bimba
ಅನಧಿಕೃತ ವಿಷಕಾರಿ ಕೈಗಾರಿಕಾ ಉದ್ಯಮ ಕಾಮಗಾರಿ ನಿಲ್ಲಿಸದೆ ಇದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ “ಪಳ್ಳಿ ಗ್ರಾಮಸ್ಥರು” ಪಳ್ಳಿ ಗ್ರಾಮದ ಕೊಡಿಮಲೆ ಪರಿಸರದಲ್ಲಿ ಒಬ್ಬರ ಖಾಸಗಿ ಜಾಗದಲ್ಲಿ ಕಳೆದ ಕೆಲವು ದಿನಗಳಿಂದ ಯಾವುದೊ ಕಾಮಗಾರಿ...
Blog

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಮಣಿರಾಜ್ ಶೆಟ್ಟಿ

Madhyama Bimba
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಮಣಿರಾಜ್ ಶೆಟ್ಟಿಯವರನ್ನು ರಾಜ್ಯ ಬಿಜೆಪಿ ಆಯ್ಕೆ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮಣಿರಾಜ್ ಶೆಟ್ಟಿ ಅವರು ಬಿಜೆಪಿ ಜಿಲ್ಲಾ...
Blog

ಮುನಿಯಾಲು ನಾಗಮಂಡಲದಲ್ಲಿ ಶನಿವಾರ ಕಾರ್ಯಕ್ರಮ

Madhyama Bimba
ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶನಿವಾರ ನಡೆದ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಮಹಾಅನ್ನದಾನದ ಮುನ್ನಾ ಪಲ್ಲಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ...
ಮೂಡುಬಿದಿರೆ

ಮೂಡುಬಿದಿರೆ ಸಾಹಿತ್ಯ ಸಮ್ಮೇಳನ ಸಮಾರೋಪ

Madhyama Bimba
ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಪಾಲಡ್ಕ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಾಲು ಫಲವಸ್ತು ಸನ್ಮಾನಪತ್ರದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಸುದರ್ಶನ ಶೆಟ್ಟಿ ಕಡಂದಲೆ(ಕನ್ನಡಸೇವೆ), ಪ್ರಸನ್ನ ಹೆಗ್ಡೆ...
ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಆಶ್ಲೇಷಾ ಬಲಿ : ಮಹಾ ಅನ್ನ ಸಂತರ್ಪಣೆ

Madhyama Bimba
ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಶುಕ್ರವಾರ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಪೂರ್ವಭಾವಿಯಾಗಿ ಆಶ್ಲೇಷಾ ಬಲಿದಾನ, ಪಂಚವಿಶಂತಿ ದ್ರವ್ಯಮೀಳಿತಕಲಶ, ಪ್ರಧಾನ...

This website uses cookies to improve your experience. We'll assume you're ok with this, but you can opt-out if you wish. Accept Read More