ಕೇಂದ್ರ ಸರಕಾರದ ವಿನೂತನ ಕಾರ್ಯಕ್ರಮ ಸರಪಂಚ ಶಕ್ತಿಗೆ ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಯ್ಕೆ
ದೆಹಲಿಯಲ್ಲಿ ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷರ ಸಂವಾದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ನ ಅಧ್ಯಕ್ಷೆ ಶ್ರೀಮತಿ ಭಾರತಿ ದೇವಾಡಿಗ ಆಯ್ಕೆಯಾಗಿದ್ದು, ಇವರು 3 ದಿನಗಳ ಕಾಲ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ....
