ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಿರತನ ಮೇಲೆ ಕೇಸು ದಾಖಲಾದ ಘಟನೆ ಜು. 02ರಂದು ವರದಿಯಾಗಿದೆ. ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊಂರೆಂಟ್‌ನ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ...
ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ ೪೧ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಜಶ್ ಕಾವೇರಿಯಪ್ಪ ಎ.ಎಂ. (297)...
ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) ಇದೇ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಕ್ರೈಸ್ಟ್‌ಕಿಂಗ್...
ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್...
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ ಕಚತ್ತಿ 306,...
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಸ್ತ್ರೀ ವೇಷಧಾರಿ ಶಶಿಕಾಂತ್ ಶೆಟ್ಟಿ ದೀಪ ಬೆಳಗುವುದರ ಮೂಲಕ 2026-27ನೇ...
ಹೆಬ್ರಿ : ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀನಾರಾಯಣ ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ. ಸುದರ್ಶನ ಹೆಬ್ಬಾರ್ ರವರನ್ನು ಜು.1 ರಂದು ಕ್ಲಿನಿಕ್‌ನಲ್ಲಿ ಗೌರವಿಸಿ...
ಕಾರ್ಕಳ: ರೋಟರಿ ಕ್ಲಬ್ ಕಾರ್ಕಳದ ವತಿಯಿಂದ ಅಧ್ಯಕ್ಷ ಪಿಹೆಚ್‌ಎಫ್ ಕೆ. ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷೀಯ ಅವಧಿಯ ಸೇವಾ ಪಯಣವನ್ನು ಸ್ಮರಿಸುವ “ಥ್ಯಾಂಕ್ಸ್ ಗಿವಿಂಗ್” ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ...
ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು ಇದರ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು. 1 ರಂದು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಉದ್ಘಾಟನೆಯನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಹೆಬ್ರಿ : ಕಲಿಕೆಯಲ್ಲಿ ಬುದ್ಧಿವಂತರಾದವರು ಸರಕಾರಿ ನೌಕರಿ ಸಹಿತ ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ. ಕನಿಷ್ಠ ಸಾಧನೆ ಮಾಡಿದವರು ಸ್ವ ಉದ್ಯೋಗವನ್ನು ಪಡೆಯಲು ಬಯಸುತ್ತಾರೆ. ಮಧ್ಯಮ ಸಾಧನೆ ಮಾಡಿದವರು ಬಯಸಿದ ಕೋರ್ಸ್ ಸಿಗದಿದ್ದರೂ ಜೀವನ ನಿರ್ವಹಣೆಗೆ...
This website uses cookies to improve your experience. We'll assume you're ok with this, but you can opt-out if you wish. AcceptRead More