ಆಳ್ವಾಸ್ನಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಮಾನವ ಸರಪಳಿ
ಮೂಡುಬಿದಿರೆ: ರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನದ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ, ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು...
