ನಾಳೆ ಮೂಡುಬಿದಿರೆಯಲ್ಲಿ ಪತ್ರಕರ್ತ ರೇಮಂಡ್ ಡಿಕುನಾ ತುಳು ಕೃತಿ ಬಿಡುಗಡೆ
ಮೂಡುಬಿದಿರೆ: ತುಳುಕೂಟ(ರಿ), ಮೂಡುಬಿದಿರೆ, ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ, ಪ್ರೆಸ್ಕ್ಲಬ್, ಮೂಡುಬಿದಿರೆ, ಜೆಸಿಐ ಮೂಡುಬಿದಿರೆ ತ್ರಿಭುವನ್, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್. ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್, ಮೂಡುಬಿದಿರೆ ಹಾಗೂ ಅಭಿಮಾನಿ ಬಳಗ...
