Author : Madhyama Bimba

820 Posts - 0 Comments
ಕಾರ್ಕಳಹೆಬ್ರಿ

ಅಂಗನವಾಡಿ ಕಟ್ಟಡ ಸಾಮಾಗ್ರಿ ಬಹಿರಂಗ ಹರಾಜು

Madhyama Bimba
ಕಾರ್ಕಳ ಶಿಶು ಅಭಿವೃದ್ಧಿ ಯೋಜನೆಯ ಇನ್ನಾ ಪಂಚಾಯತ್ ವ್ಯಾಪ್ತಿಯ ಪಡುಇನ್ನಾ ಅಂಗನವಾಡಿ ಕೇಂದ್ರದ ಕಟ್ಟಡ ಸಾಮಾಗ್ರಿಗಳನ್ನು ಮಾರ್ಚ್ 17 ರಂದು ಪಡುಇನ್ನಾ ಅಂಗನವಾಡಿ ಕೇಂದ್ರದಲ್ಲಿ ಹರಾಜು ಮಾಡಲಾಗುತ್ತಿದ್ದು ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು...
Blog

ಕುಕ್ಕುಂದೂರು ನಿವಾಸಿಗಳಿಗೆ ರಕ್ಷಣೆ ನೀಡುವಂತೆ ಕುಲಾಲ ಸಂಘಗಳ ಮನವಿ

Madhyama Bimba
ಕುಕ್ಕುಂದೂರುನ ಮೇಲ್ಜಡ್ಡು ಬಳಿಯಲ್ಲಿ 2 ಕುಟುಂಬಗಳಿಗೆ ಹಕ್ಕು ಪತ್ರ ನೀಡುವಂತೆ ಹಾಗೂ ಆ ಕುಟುಂಬಗಳಿಗೆ ರಕ್ಷಣೆ ನೀಡುವಂತೆ ಕುಲಾಲ ಸಂಘಗಳು ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಇಂದು ಜಯಂತಿ ಆಚಾರ್ಯ ಹಾಗೂ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮೂಡಬಿದ್ರಿ ಅಂತರ್ ಜಿಲ್ಲಾ ಜಂಟಿ ಸಭೆ

Madhyama Bimba
ಮನುಷ್ಯ ಒಂದೇ ಕಡೆ ನಿಲ್ಲದೆ ಪ್ರವಾಸ ಮಾಡಿದುದರಿಂದಲೇ ಇತಿಹಾಸದ ಅರಿವು ಆಗಲು ಸಹಕಾರಿಯಾಯಿತು. ಪ್ರವಾಸ ಮಾಡುವುದರಿಂದ ನೈಜ ಅನುಭವವನ್ನು ಪಡೆಯಬಹುದು ಎಂದು ಜೆ.ಸಿ.ಐ.ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಟಿ.ವಿ.ಎನ್ ಮೂರ್ತಿಯವರು ಹೇಳಿದರು. ಅವರು ಕಾರ್ಕಳ ಅನಂತಶಯನದ...
ಮೂಡುಬಿದಿರೆ

ಎಲ್‌ಪಿಜಿ ಸರಬರಾಜು ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಕ್ರಮ

Madhyama Bimba
ಪ್ರಸ್ತುತ ಕೊಲ್ಲಿ ರಾಷ್ಟ್ರ ಯುದ್ಧದ ಪರಿಣಾಮವಾಗಿ ಉದ್ಭವಿಸಿರುವ ಎಲ್‌ಪಿಜಿ ಸರಬರಾಜು ಬಗ್ಗೆ ಸಮರ್ಪಕವಾದ ಪರಿಹಾರ ಕಂಡು ಕೊಳ್ಳುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಕ್ರಮಗಳನ್ನು ಕೈಗೊಂಡಿರುವುದಾಗಿ ರಾಜ್ಯ ಆಹಾರ, ನಾಗರಿಕ ಸರಬರಾಜು...
ಕಾರ್ಕಳ

ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿ ಕಾರ್ಕಳ- ಇದರ ಅಮೃತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಶ್ರೀರಾಮಪ್ಪ ಎಜುಕೇಶನ್ ಟ್ರಸ್ಟ್ ( ರಿ.) ಕಾರ್ಕಳ ವಿದ್ಯಾ ಭಾರತಿ ಸಂಯೋಜಿತ ಶ್ರೀರಾಮಪ್ಪ ಅನದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುಲ್ಕೇರಿ ಕಾರ್ಕಳ, ಹಳೆ ವಿದ್ಯಾರ್ಥಿ ಸಂಘ ಜಂಟಿ ಆಶ್ರಯದಲ್ಲಿ ಅಮೃತ ಮಹೋತ್ಸವ ಹಾಗೂ ನೂತನ...
ಕಾರ್ಕಳ

ಅಜೆಕಾರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು

Madhyama Bimba
ಅಜೆಕಾರು: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 12ರಂದು ವರದಿಯಾಗಿದೆ. ಮರ್ಣೆ ನಿವಾಸಿ ವಿಜಯ (55) ಮೃತಪಟ್ಟವರು. ವಿಜಯರವರು ಗುಡ್ಡೆಯಂಗಡಿಯಲ್ಲಿರುವ ತಮ್ಮ ತೋಟದ ಕೆಲಸಕ್ಕೆಂದು ಹೋದವರು ತೋಟದಲ್ಲಿ ಹಾಕಿದ್ದ ಗೊಬ್ಬರದ ರಾಶಿಯ ಮೇಲೆ...
ಕಾರ್ಕಳಹೆಬ್ರಿ

ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಠಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಅರ್ಹ ವಿದ್ಯಾರ್ಥಿಗಳಿಂದ...
Blog

ನಿಟ್ಟೆಯಲ್ಲಿ ಜವಳಿ ಪಾರ್ಕ್ ಹೋರಾಟ

Madhyama Bimba
ಜವಳಿ ಪಾರ್ಕ್ ಹೋರಾಟ ಸಮಿತಿ ವತಿಯಿಂದ ನಿಟ್ಟೆ ಗ್ರಾಮದ ಮದನಾಡು ಬಳಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡುವುದಾಗಿ ಚುನಾವಣಾ ಸಂದರ್ಭದಲ್ಲಿ   ಗುದ್ದಲಿ ಪೂಜೆ ನಡೆಸಿ 3 ವರ್ಷವಾದರೂ ಜವಳಿ ಪಾರ್ಕಿನ  ಯಾವುದೇ ಕಾಮಗಾರಿಯನ್ನು ಆರಂಭಿಸದೆ ...
ಕಾರ್ಕಳ

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ

Madhyama Bimba
ಬೆಂಗಳೂರು: ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ. ಜೇಸಿ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾಗಿರುವ ಸುಧಾಕರ್ ಪೂಜಾರಿ ಅವರು ದೇಶದ ವಿವಿಧ...
ಕಾರ್ಕಳ

ಅರ್ಜುನಾಪುರದಲ್ಲಿ ವಿದ್ವಾನ್ ವೇ|| ಮೂ|| ಉಮೇಶ್ ಭಟ್ ಅವರಿಗೆ ಶನಿವಾರ ಸನ್ಮಾನ

Madhyama Bimba
ಶಿರ್ತಾಡಿ – ವಾಲ್ಪಾಡಿ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 14ರಂದು ಸಾಯಂಕಾಲ ಗಂಟೆ 5-30ಕ್ಕೆ ಕಳೆದ 3 ವರ್ಷಗಳಿಂದ ದೇವಸ್ಥಾನದಲ್ಲಿ ತಂತ್ರಿವರ್ಯರಾದ ವಿದ್ವಾನ್। ವೇ|| ಮೂ|| ಉಮೇಶ್ ಭಟ್ ಅವರಿಗೆ ಸನ್ಮಾನ ನಡೆಯಲಿದೆ....

This website uses cookies to improve your experience. We'll assume you're ok with this, but you can opt-out if you wish. Accept Read More