ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ನಲ್ಲಿ ರೋಟರಾಕ್ಟ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಪ್ರಾಯೋಜಕತ್ವದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾರ್ಕಳ, ಕಾಬೆಟ್ಟು ಇದರ 2026-27ನೇ ಸಾಲಿನ ರೋಟರಾಕ್ಟ್ ಕ್ಲಬ್ನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ. 13ರಂದು ಸಂಸ್ಥೆಯ ಸಭಾಂಗಣದಲ್ಲಿ...
